Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Thirthahalli ಇನ್ಮುಂದೆ ಈ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೊಬೈಲ್‌ ಬಳಸಲ್ಲವಂತೆ: ಪ್ರಮಾಣ ಮಾಡಿದ್ದೇನು?
ಕರ್ನಾಟಕ

Thirthahalli ಇನ್ಮುಂದೆ ಈ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೊಬೈಲ್‌ ಬಳಸಲ್ಲವಂತೆ: ಪ್ರಮಾಣ ಮಾಡಿದ್ದೇನು?

Share
1 Min Read
SHARE

newsics.com

ತೀರ್ಥಹಳ್ಳಿ: ಮಕ್ಕಳು ಮೊಬೈಲ್‌ ದಾಸರಾಗಿರುವ ಬೆನ್ನಲ್ಲೇ ಪಟ್ಟಣದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು “ಮೊಬೈಲ್‌ ಬಳಸುವುದಿಲ್ಲ, ಮೊಬೈಲ್‌ ನೋಡುವುದಿಲ್ಲ’ ಎಂದು ಪ್ರಮಾಣ ಮಾಡಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಸುಮಾರು 270 ವಿದ್ಯಾರ್ಥಿಗಳಿದ್ದಾರೆ. ನಿನ್ನೆ ಬೆಳಗ್ಗೆ ಪ್ರಾರ್ಥನೆ ಮಾಡುವ ವೇಳೆ ಮುಖ್ಯ ಶಿಕ್ಷಕಿ ಸಾವಿತ್ರಿ, ಹೆಚ್ಚಾಗಿ ಮೊಬೈಲ್‌ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಮೊಬೈಲ್‌ನಿಂದ ಆಗುವ ಅನಾಹುತಗಳ ಬಗ್ಗೆ ತಿಳಿಸುತ್ತಿದ್ದಂತೆ ತಕ್ಷಣವೇ ಮಕ್ಕಳು “ಇನ್ನು ಮುಂದೆ ಮೊಬೈಲ್‌ ಬಳಸುವುದಿಲ್ಲ-ನೋಡುವುದಿಲ್ಲ’ ಎಂದು ಮಕ್ಕಳು ಪ್ರಮಾಣ ಮಾಡಿದ್ದಾರೆ.

ಇತ್ತೀಚಿಗೆ ಮಕ್ಕಳು ಅತೀ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದು ಅದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳು ಮೊಬೈಲ್ ಬಳಸುವುದು ಇಲ್ಲ ನೋಡುವುದು ಇಲ್ಲ ಎಂಬ ಪ್ರಮಾಣ ಮಾಡಿರುವ ತೀರ್ಮಾನಕ್ಕೆ ಪೋಷಕರಿಗೆ ಖುಷಿ ತರಿಸಿದ್ದು ಅನೇಕ ಪೋಷಕರು ಶಾಲೆಯ ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಶಾಲೆಯನ್ನು ಶಾಸಕ ಆರಗ ಜ್ಞಾನೇಂದ್ರ ದತ್ತು ತೆಗೆದುಕೊಂಡಿದ್ದಾರೆ.

ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

TAGGED:Thirthahalli: Students of this government school will no longer use mobile phones: What an oath!
Share This Article
Facebook Twitter Copy Link Print
Previous Article ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ
Next Article Viral video ಆಸ್ಪತ್ರೆಯಲ್ಲಿ ಎಲ್ಲರೆದುರೇ ವಿದ್ಯಾರ್ಥಿನಿ ಮೈಮೇಲೆ ಕುಳಿತು ಕತ್ತು ಸೀಳಿದ ಯುವಕ; ಬೆಚ್ಚಿ ಬೀಳಿಸುವ ವಿಡಿಯೋ ನೋಡಿ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?