Thirthahalli ಇನ್ಮುಂದೆ ಈ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೊಬೈಲ್‌ ಬಳಸಲ್ಲವಂತೆ: ಪ್ರಮಾಣ ಮಾಡಿದ್ದೇನು?

newsics.com ತೀರ್ಥಹಳ್ಳಿ: ಮಕ್ಕಳು ಮೊಬೈಲ್‌ ದಾಸರಾಗಿರುವ ಬೆನ್ನಲ್ಲೇ ಪಟ್ಟಣದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು “ಮೊಬೈಲ್‌ ಬಳಸುವುದಿಲ್ಲ, ಮೊಬೈಲ್‌ ನೋಡುವುದಿಲ್ಲ’ ಎಂದು ಪ್ರಮಾಣ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಸುಮಾರು 270 ವಿದ್ಯಾರ್ಥಿಗಳಿದ್ದಾರೆ. ನಿನ್ನೆ ಬೆಳಗ್ಗೆ ಪ್ರಾರ್ಥನೆ ಮಾಡುವ ವೇಳೆ ಮುಖ್ಯ ಶಿಕ್ಷಕಿ ಸಾವಿತ್ರಿ, ಹೆಚ್ಚಾಗಿ ಮೊಬೈಲ್‌ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಮೊಬೈಲ್‌ನಿಂದ ಆಗುವ ಅನಾಹುತಗಳ ಬಗ್ಗೆ ತಿಳಿಸುತ್ತಿದ್ದಂತೆ ತಕ್ಷಣವೇ ಮಕ್ಕಳು “ಇನ್ನು ಮುಂದೆ … Continue reading Thirthahalli ಇನ್ಮುಂದೆ ಈ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೊಬೈಲ್‌ ಬಳಸಲ್ಲವಂತೆ: ಪ್ರಮಾಣ ಮಾಡಿದ್ದೇನು?