Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಾವಣಗೆರೆಯಲ್ಲಿ UPS ಸ್ಪೋಟಗೊಂಡು ಇಬ್ಬರು ಸಾವು!
ಕರ್ನಾಟಕಪ್ರಮುಖ

ದಾವಣಗೆರೆಯಲ್ಲಿ UPS ಸ್ಪೋಟಗೊಂಡು ಇಬ್ಬರು ಸಾವು!

Share
1 Min Read
SHARE

newsics.com

ದಾವಣಗೆರೆ : ಮನೆಯಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ವಿಮಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ.
ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 2.00 ಗಂಟೆಯ ವೇಳೆ ಎಲ್ಲರೂ ಗಾಢನಿದ್ರೆಯಲ್ಲಿದ್ದಾಗ, ಶಾರ್ಟ್‌ ಸರ್ಕೀಟ್‌ ನಿಂದ ಯುಪಿಎಸ್‌ ಸ್ಪೋಟಗೊಂಡಿತ್ತು. ದಟ್ಟವಾದ ಹೊಗೆಯಿಂದ ಇಡೀ ಕೋಣೆ ವ್ಯಾಪಿಸಿತ್ತು. ಮೃತರಿಬ್ಬರೂ ಯುಪಿಎಸ್‌ ಇದ್ದ ಕೋಣೆಯಲ್ಲಿಯೇ ಮಲಗಿದ್ದ ಕಾರಣ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಕೂಡಲೇ ಅಗ್ನಿ ಶಾಮಕ ದಳಕ್ಕೆ ಕರೆಮಾಡಿತಾಯಿದಾರೂ, ಆಸ್ಪತ್ರೆಗೆ ಧಾವಿಸುವಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಸವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಾವು ಯಾವಾಗ ಬರುತ್ತೆ.? ಈ ಸಣ್ಣ ‘ಟೆಸ್ಟ್’ನಿಂದ ಮರಣ ರಹಸ್ಯ ಬಯಲು!

TAGGED:Two killed after UPS explodes at home
Share This Article
Facebook Twitter Copy Link Print
Previous Article ನಿಮ್ಮ ಸಾವು ಯಾವಾಗ ಬರುತ್ತೆ.? ಈ ಸಣ್ಣ ‘ಟೆಸ್ಟ್’ನಿಂದ ಮರಣ ರಹಸ್ಯ ಬಯಲು!
Next Article 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?