Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rocking Star Yash ಮತ್ತೊಂದು ದುಬಾರಿ ಕಾರು ಖರೀದಿಸಿದ ಯಶ್; ಈ ಕಾರಿನ ಬೆಲೆ ಅಬ್ಬಬ್ಬಾ ಇಷ್ಟೊಂದಾ?
ಮನರಂಜನೆ

Rocking Star Yash ಮತ್ತೊಂದು ದುಬಾರಿ ಕಾರು ಖರೀದಿಸಿದ ಯಶ್; ಈ ಕಾರಿನ ಬೆಲೆ ಅಬ್ಬಬ್ಬಾ ಇಷ್ಟೊಂದಾ?

Share
1 Min Read
SHARE

newsics.com

ಯಶ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ‘ಕೆಜಿಎಫ್ 2’ ಅವರ ಬದಕುನ್ನು ಬದಲಾಯಿಸಿದೆ. ಅವರನ್ನು ಎಲ್ಲರೂ ಗುರುತಿಸುತ್ತಾರೆ. ಕನ್ನಡ ಮಾತ್ರವಲ್ಲದೆ ವಿದೇಶದಲ್ಲೂ ಅವರು ಹೆಸರು ಮಾಡಿದ್ದಾರೆ.

ಸದ್ಯ ಯಶ್​​ ಸಾಲು ಸಾಲು ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನಟ ಯಶ್ ರಾವಣನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ ಮಧ್ಯೆ ನಟ ಯಶ್ ಮತ್ತೊಂದು​ ಹೊಸ ಕಾರನ್ನು ಖರೀದಿ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ನಟ ಯಶ್​ ಅವರ ಬಳಿ ಈಗಾಗಲೇ ಹಲವಾರು ಐಶಾರಾಮಿ ಕಾರುಗಳಿವೆ. ಈಗ ಅಷ್ಟು ಕಾರುಗಳ ಜೊತೆಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಯಾಗಿದೆ.

ಇದೀಗ ಆ ಹೊಚ್ಚ ಹೊಸ ಕಾರನ್ನು ನಟ ಯಶ್​ ಮುಂಬೈನಲ್ಲಿ ಖರೀದಿಸಿದ್ದಾರೆ. ಯಶ್ ಖರೀದಿ ಮಾಡಿರುವ ಲೆಕ್ಸಸ್​ನ ಎಲ್​ಎಂ 350ಎಚ್ 4ಎಸ್ ಅಲ್ಟ್ರಾ ಲೆಕ್ಷುರಿ ಕಾರಿನ ಬೆಲೆ ಸುಮಾರು 3 ಕೋಟಿ. ಈ ಕಾರಿನ ಎಕ್ಸ್ ಶೋರೂಂ ಬೆಲೆಯೇ 2.65 ಕೋಟಿ ರೂಪಾಯಿಗಳಿದೆ.

 

ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಈ ಕಾರಿನ ನೊಂದಣಿಯನ್ನು ನಟ ಯಶ್ ಮಾಡಿಸಿದ್ದಾರೆ. ಇದೇ ಕಾರಿನಲ್ಲಿ ಮುಂಬೈ ಏರ್ ಪೋರ್ಟ್​ಗೆ ರಾಕಿ ಭಾಯ್ ಬಂದಿಳಿದ್ದಾರೆ. ಯಶ್ ಹೊಸ ಕಾರ್‌ ಮೇಲೆ MH47C 8055 ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಈಗಾಗಲೇ ಯಶ್ ಬಳಿ ಇರೋ ಎಲ್ಲಾ ಕಾರ್​ಗಳ ನಂಬರ್ ಪ್ಲೇಟ್​ 8055 ಇದೇ ನಂಬರಿನಲ್ಲಿದೆ.

https://x.com/Toxic_MovieYash/status/1939892378384654340

TAGGED:#RockingStar #Yash #actor #car #kgf
Share This Article
Facebook Twitter Copy Link Print
Previous Article ಪ್ರೇಯಸಿಯನ್ನು ಕೊಂದು ಶವದ ಜೊತೆ 2 ದಿನ ಮಲಗಿದ ಪ್ರಿಯಕರ
Next Article ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು : ಓರ್ವ ಸಾವು, ವಿಡಿಯೋ ನೋಡಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?