newsics.com ಮಧ್ಯಪ್ರದೇಶ; ಆಸ್ಪತ್ರೆಯಲ್ಲಿ ಎಲ್ಲರೆದುರೇ ಯುವಕನೊಬ್ಬ ವಿದ್ಯಾರ್ಥಿನಿ ಮೈಮೇಲೆ ಹತ್ತಿ ಕುಳಿತು ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜೂನ್ 27ರಂದು ನರಸಿಂಗ್ಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯೊಳಗೆ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಭಿಷೇಕ್ ಕೋಶ್ಟಿ ಎಂಬಾತ ಎಲ್ಲರ ಕಣ್ಣೆದುರೇ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಅಭಿಷೇಕ್ ಕೋಶ್ಟಿ ಬಾಲಕಿಯ ಕತ್ತು ಸೀಳುತ್ತಿರುವುದನ್ನು ತೋರಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಲ್ಲಿದ್ದ ಜನರು ಏನೂ ಮಾಡದೆ ನೋಡುತ್ತಲೇ … Continue reading Viral video ಆಸ್ಪತ್ರೆಯಲ್ಲಿ ಎಲ್ಲರೆದುರೇ ವಿದ್ಯಾರ್ಥಿನಿ ಮೈಮೇಲೆ ಕುಳಿತು ಕತ್ತು ಸೀಳಿದ ಯುವಕ; ಬೆಚ್ಚಿ ಬೀಳಿಸುವ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed