Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Adult Actress ಖ್ಯಾತ ನೀಲಿ ಚಿತ್ರತಾರೆ ಮನೆಯಲ್ಲಿ ಶವವಾಗಿ ಪತ್ತೆ
ವಿದೇಶ

Adult Actress ಖ್ಯಾತ ನೀಲಿ ಚಿತ್ರತಾರೆ ಮನೆಯಲ್ಲಿ ಶವವಾಗಿ ಪತ್ತೆ

Share
1 Min Read
SHARE

newsics.com

ಅಮೆರಿಕದ ಪ್ರಸಿದ್ಧ    ನೀಲಿ ಚಿತ್ರತಾರೆ  28 ಹರೆಯದ  ಕೈಲೀ ಪೇಜ್ ಲಾಸ್ ಏಂಜಲೀಸ್‌ನ ತನ್ನ ನಿವಾಸದಲ್ಲಿ ಜೂನ್ 25, 2025ರಂದು ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಕುರಿತು ತನಿಖೆ ನಡೆಯುತ್ತಿದ್ದು, ಅಧಿಕ ಪ್ರಮಾಣದ ಡ್ರಗ್ ಸೇವನೆಯಿಂದ ಸಾವು ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೈಲೀ ಪೇಜ್ ಮೂಲ ಹೆಸರು ಕೈಲೀ ಪೈಲಂಟ್ , ಇವರು ಒಕ್ಲಹೋಮಾದ ಟಲ್ಸಾದಲ್ಲಿ 1997ರಲ್ಲಿ ಜನಿಸಿದ್ದರು. 2016ರಲ್ಲಿ ನೀಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಕೈಲೀ ಬ್ರಾಝರ್ಸ್ ವಿಕ್ಸೆನ್ ಮೀಡಿಯಾ ಗ್ರೂಪ್ ಮತ್ತು ನಾಟಿ ಅಮೆರಿಕಾನಂತಹ ಪ್ರಮುಖ ನಿರ್ಮಾಣ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ್ದಾರೆ. ಒಟ್ಟು 200ಕ್ಕೂ ಅಧಿಕ ನೀಲಿ ಚಿತ್ರಗಳಲ್ಲಿ ನಟಿಸಿದ್ದ ಕೈಲೀ, ತಮ್ಮ ಆಕರ್ಷಕ ವ್ಯಕ್ತಿತ್ವ ಮತ್ತು ಪ್ರತಿಭೆಯಿಂದ ಗುರುತಿಸಲ್ಪಟ್ಟಿದ್ದರು.

2017ರಲ್ಲಿ ನೆಟ್‌ಫ್ಲಿಕ್ಸ್‌ನ “ಹಾಟ್ ಗರ್ಲ್ಸ್ ವಾಂಟೆಡ್, ಟರ್ನ್ಡ್ ಆನ್” ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಕೈಲೀ ಅವರ ಕುಟುಂಬವು ಅವರ ಶವವನ್ನು ಮಿಡ್‌ವೆಸ್ಟ್‌ಗೆ ಸಾಗಿಸಲು ಮತ್ತು ಅಂತ್ಯಸಂಸ್ಕಾರಕ್ಕೆ ಹಣ ಹೊಂದಿಸಲು ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ್ದಾರೆ. ಗೋಫಂಡ್‌ಮೀ ಮೂಲಕ ಹಣ ಸಂಗ್ರಹಿಸುತ್ತಿದ್ದಾರೆ.

Share This Article
Facebook Twitter Copy Link Print
Previous Article Lay Off 9 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೈಕ್ರೋಸಾಫ್ಟ್‌
Next Article School Holiday: ಭಾರೀ ಮಳೆ- ಈ ಜಿಲ್ಲೆಯಲ್ಲಿ ನಾಳೆ ಪ್ರೌಢಶಾಲೆಗಳವರೆಗೆ ರಜೆ ಘೋಷಣೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?