Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Divya Uruduga ದುಬೈನಲ್ಲಿ ಸ್ಕೈ ಡೈವಿಂಗ್ ಮಾಡಿದ ನಟಿ ದಿವ್ಯಾ ಉರುಡುಗ – ವಿಡಿಯೋ ನೋಡಿ
ಮನರಂಜನೆ

Actress Divya Uruduga ದುಬೈನಲ್ಲಿ ಸ್ಕೈ ಡೈವಿಂಗ್ ಮಾಡಿದ ನಟಿ ದಿವ್ಯಾ ಉರುಡುಗ – ವಿಡಿಯೋ ನೋಡಿ

Share
1 Min Read
SHARE

newsics.com

ಕನ್ನಡ ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಗಮನಸೆಳೆದು, ಬಳಿಕ ಬಿಗ್ ಬಾಸ್ ಕನ್ನಡ ಶೋನಲ್ಲಿ ಸ್ಪರ್ಧಿಯಾಗಿ ಮಿಂಚಿದವರು ನಟಿ ದಿವ್ಯಾ ಉರುಡುಗ. ಹೌದು, ಒಂದಲ್ಲಾ ಎರಡು ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗಿ ಬಂದ ದಿವ್ಯಾ ಕೊನೆಗೂ ವಿನ್ನರ್ ಆಗಲಿಲ್ಲ ಎಂಬುದು ಒಂದು ಕಡೆಯಾದರೆ, ಆ ಶೋನಿಂದ ಅವರ ಖ್ಯಾತಿಯ ದ್ವಿಗುಣವಾಯ್ತು ಅನ್ನೋದು ಮತ್ತೊಂದು ಕಡೆ.

ಇದೀಗ ನಟಿ ದಿವ್ಯಾ ಉರುಡುಗ ಸಾಹಸವೊಂದನ್ನು ಮಾಡಿದ್ದಾರೆ. ಹೌದು, ದುಬೈನಲ್ಲಿ ಸ್ಕೈ ಡೈವಿಂಗ್ ಮಾಡಿದ್ದಾರೆ.

ಬರೋಬ್ಬರಿ 13 ಸಾವಿರ ಅಡಿ ಎತ್ತರದಿಂದ ಕೆಳಕ್ಕೆ ಜಂಪ್​ ಮಾಡಿದ್ದಾರೆ. ಸ್ಕೈ ಡೈವಿಂಗ್ ಮಾಡಬೇಕು ಅಂತ ನಟಿ ದಿವ್ಯಾ ಉರುಡುಗ ಅವರಿಗೆ ಆಸೆ ಇತ್ತಂತೆ. ಕೊನೆಗೂ ಅದನ್ನೂ ಈಡೇರಿಸಿಕೊಂಡಿದ್ದಾರೆ.

ಇದೇ ವಿಡಿಯೋವನ್ನು ನಟಿ ತಮ್ಮ ಇನ್​ಸ್ಟಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.ಇನ್ನೂ, ಆಹ್ ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಕೇವಲ ಭಯಾನಕ ಆನಂದ. ಇದನ್ನು ಮತ್ತೆ ಮಾಡುವ ಅವಕಾಶವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ. ನಾನು 13,000 ಅಡಿಗಳಿಂದ ಜಿಗಿದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

https://www.instagram.com/reel/DLkEV_ARPm4/?igsh=Znl0aXRzdmprb2w5

 

Share This Article
Facebook Twitter Copy Link Print
Previous Article ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕೆಎಸ್ಆರ್ ಟಿ ಸಿ ಬಸ್
Next Article Kriti Bettad ನಟಿ ಕೃತಿ ಬೆಟ್ಟದ್ ಸ್ಲಿಮ್​ ಫೋಟೋ ನೋಡಿ ದಂಗಾದ ನೆಟ್ಟಿಗರು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?