Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kamal Haasan ಕಮಲ್ ಹಾಸನ್ ವಿರುದ್ಧ ಮತ್ತೊಂದು ದೂರು ದಾಖಲು
ಕರ್ನಾಟಕಪ್ರಮುಖ

Kamal Haasan ಕಮಲ್ ಹಾಸನ್ ವಿರುದ್ಧ ಮತ್ತೊಂದು ದೂರು ದಾಖಲು

Share
1 Min Read
SHARE

newsics.com

ರಾಮನಗರ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಹುಭಾಷಾ ನಟ ಕಮಲ್ ಹಾಸನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬುವವರು, ಕಮಲ್ ಹಾಸನ್ ವಿರುದ್ಧ ಕನಕಪುರ ಎರಡನೇ ಅಪರ ಸಿವಿಲ್ ಹಾಗೂ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ.

ಕಮಲ್ ಹಾಸನ್ ಕನ್ನಡದ ಬಗ್ಗೆ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನು ತರಿಸಿದೆ. ಕನ್ನಡಕ್ಕೆ ಅವಮಾನ ಮಾಡಿ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ದೂರು ನೀಡಿರುವ ನಾಗಾರ್ಜುನ್, ಪ್ರಕರಣದ ಬಗ್ಗೆ ಸಾಕ್ಷಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ಪರಿಗಣಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿದೆ.

RBI : ಆರ್‌ಬಿಐ ನ ನೂತನ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಆಗಿ ಕೇಸವನ್‌ ರಾಮಚಂದ್ರನ್‌ ನೇಮಕ

TAGGED:Another complaint filed against Kamal Haasan
Share This Article
Facebook Twitter Copy Link Print
Previous Article RBI : ಆರ್‌ಬಿಐ ನ ನೂತನ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಆಗಿ ಕೇಸವನ್‌ ರಾಮಚಂದ್ರನ್‌ ನೇಮಕ
Next Article Viral ಹೆಂಡ್ತಿ ಜತೆ ಜಗಳ ಮಾಡಿಕೊಂಡು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ – ವೈರಲ್ ವಿಡಿಯೋ ನೋಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?