Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ಪ್ರಮುಖ

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

Share
1 Min Read
SHARE

newsics.com

ಮುಜಾಫರ್ಪುರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.

ಆಕೆ ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು, ಆಕೆಯ ಕುಟುಂಬದವರು ಮೂಢನಂಬಿಕೆಯಿಂದ ಮಾಂತ್ರಿಕನ ಬಳಿ ಕರೆದುಕೊಂಡು ಬಂದಿದ್ದರು.

ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ. ಆದರೆ ಮತ್ತೊಮ್ಮೆ ಕೂಡ ಹೀಗೆ ಮಾಡಿದ್ದ,ಮೂರನೇ ಬಾರಿಗೆ ಕರೆದೊಯ್ದಾಗ ಆರೋಪಿ ಇದೇ ಕೆಲಸವನ್ನು ಮತ್ತೆ ಮಾಡಿದಾಗ ಆಕೆ ಸುಮ್ಮನಿರಲಾರದೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ.
ಮಹಿಳೆ ಸ್ಥಿತಿ ತೀರಾ ಹದಗೆಟ್ಟಿತ್ತು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಕೂಡಲೇ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಶಿವಾಯಿಪಟ್ಟಿ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಗಿದೆ, ಪ್ರಕರಣದಲ್ಲಿ ತನಿಖೆ ಮತ್ತು ಕ್ರಮ ಮುಂದುವರೆದಿದೆ.

ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಕೆಲವುತಿಂಗಳುಗಳ ಹಿಂದೆ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿಯೂ ಕೂಡ ಭೂತ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಭೂತ ಬಿಡಿಸುವ ನೆಪದಲ್ಲಿ ಮಾಂತ್ರಿಕ ಹಾಗೂ ಆತನ ಸಹಚರರು ತನ್ನನ್ನು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಮೊದಲ ಬಾಹ್ಯಾಕಾಶ ನಿಲ್ದಾಣ ಕಾರ್ಯಾಚರಣೆಗೆ `ಅನಿಲ್ ಮೆನನ್’ ನೇಮಕ : `NASA’ ಘೋಷಣೆ

TAGGED:Gang rape of 4-month pregnant woman on pretext of exorcism
Share This Article
Facebook Twitter Copy Link Print
Previous Article ಮೊದಲ ಬಾಹ್ಯಾಕಾಶ ನಿಲ್ದಾಣ ಕಾರ್ಯಾಚರಣೆಗೆ `ಅನಿಲ್ ಮೆನನ್’ ನೇಮಕ : `NASA’ ಘೋಷಣೆ
Next Article Suspicious packet found ಅನುಮಾನಾಸ್ಪದ ಪ್ಯಾಕೆಟ್ ಪತ್ತೆ: ಭಾರತೀಯ ಕ್ರಿಕೆಟಿಗರಿಗೆ ಪೊಲೀಸರು ಹೇಳಿದ್ದೇನು?

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ವಿದೇಶಪ್ರಮುಖ

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?