Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart Attack ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ICMR ಸ್ಪಷ್ಟನೆ
ಕರ್ನಾಟಕಪ್ರಮುಖ

Heart Attack ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ICMR ಸ್ಪಷ್ಟನೆ

Share
1 Min Read
SHARE

newsics.com

ನವದೆಹಲಿ: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಐಸಿಎಂಆರ್ ಸ್ಪಷ್ಟಪಡಿಸಿದೆ.
ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು.
ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.

Brain dead ಎದೆನೋವು ಎನ್ನುತ್ತಲೇ ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಯ ಬ್ರೈನ್ ಡೆಡ್

TAGGED:Heart Attack Heart attack not linked to Covid vaccine: ICMR clarifies
Share This Article
Facebook Twitter Copy Link Print
Previous Article Brain dead ಎದೆನೋವು ಎನ್ನುತ್ತಲೇ ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಯ ಬ್ರೈನ್ ಡೆಡ್
Next Article RBI : ಆರ್‌ಬಿಐ ನ ನೂತನ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಆಗಿ ಕೇಸವನ್‌ ರಾಮಚಂದ್ರನ್‌ ನೇಮಕ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?