Heart Attack ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ICMR ಸ್ಪಷ್ಟನೆ

newsics.com ನವದೆಹಲಿ: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಐಸಿಎಂಆರ್ ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು. ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು … Continue reading Heart Attack ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ICMR ಸ್ಪಷ್ಟನೆ