Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy rains in various parts ಮುಂಗಾರು ಮತ್ತೆ ಚುರುಕು: ರಾಜ್ಯದ ವಿವಿಧೆಡೆ ಭಾರೀ‌ ಮಳೆ
ಕರ್ನಾಟಕಪ್ರಮುಖ

Heavy rains in various parts ಮುಂಗಾರು ಮತ್ತೆ ಚುರುಕು: ರಾಜ್ಯದ ವಿವಿಧೆಡೆ ಭಾರೀ‌ ಮಳೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಮತ್ತಷ್ಟು ದಿನಗಳಿಗೆ ಮಳೆ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

RailOne App: ಹೊಸ ಆಯಪ್ ಪರಿಚಯಿಸಿದ ರೈಲ್ವೆ; ಮೊಬೈಲ್‌ನಲ್ಲೇ ಸಿಗಲಿದೆ ಸಂಪೂರ್ಣ ಸೇವೆ

Rocking Star Yash ಮತ್ತೊಂದು ದುಬಾರಿ ಕಾರು ಖರೀದಿಸಿದ ಯಶ್; ಈ ಕಾರಿನ ಬೆಲೆ ಅಬ್ಬಬ್ಬಾ ಇಷ್ಟೊಂದಾ?

TAGGED:Monsoon in full swing again: Heavy rains in various parts of the state
Share This Article
Facebook Twitter Copy Link Print
Previous Article Suspicious packet found ಅನುಮಾನಾಸ್ಪದ ಪ್ಯಾಕೆಟ್ ಪತ್ತೆ: ಭಾರತೀಯ ಕ್ರಿಕೆಟಿಗರಿಗೆ ಪೊಲೀಸರು ಹೇಳಿದ್ದೇನು?
Next Article ರಾಜಕಾರಣಿ ಜೊತೆ ಮಲಗುವಂತೆ ಗಂಡನಿಂದ ಕಿರುಕುಳ: ಪತ್ನಿ ದೂರು!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?