Heavy rains in various parts ಮುಂಗಾರು ಮತ್ತೆ ಚುರುಕು: ರಾಜ್ಯದ ವಿವಿಧೆಡೆ ಭಾರೀ‌ ಮಳೆ

newsics.com ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಮತ್ತಷ್ಟು ದಿನಗಳಿಗೆ ಮಳೆ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, … Continue reading Heavy rains in various parts ಮುಂಗಾರು ಮತ್ತೆ ಚುರುಕು: ರಾಜ್ಯದ ವಿವಿಧೆಡೆ ಭಾರೀ‌ ಮಳೆ