Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ
ಕರ್ನಾಟಕ

ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

Share
1 Min Read
SHARE

newsics.com

ಹಾಸನ:  ನವವಿವಾಹಿತೆಯೊಬ್ಬರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ವಿದ್ಯಾ (24) ಮೃತಪಟ್ಟ ದುರ್ದೈವಿ.

ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ ಹಾಗೂ ಸೋಮಲಾಪುರ ಗ್ರಾಮದ ಶಿವು ಆರು ತಿಂಗಳ ಹಿಂದೆ ಮದುವೆಯಾಗಿದ್ರು. ಅಲ್ಲದೇ ವಿದ್ಯಾ ಪತಿ ಬೆಂಗಳೂರಿನ ಶಂಕರಿಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಪತಿ-ಪತ್ನಿ ಇಬ್ಬರೂ ಬೆಂಗಳೂರಿನ ಶಂಕರಪುರಂ ನಲ್ಲಿ ವಾಸವಾಗಿದ್ದರು. ಎರಡು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾ ಇಂದು ಅರಸೀಕೆರೆ ರೈಲ್ವೆ ಟ್ರ್ಯಾಕ್ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ.

 

ಪತಿ ಕುಟುಂಬ ಸದಸ್ಯರಿಂದಲೇ ಮಗಳ ಹತ್ಯೆ ಎಂದು ವಿದ್ಯಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share This Article
Facebook Twitter Copy Link Print
Previous Article ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಜೀವ ಕಳೆದುಕೊಂಡ ಯುವಕ – ಸಾಯುವ ಮುನ್ನ ವಿಡಿಯೋ ಮಾಡಿ ಸ್ಟೇಟಸ್​​ಗೆ ಹಾಕಿದ ಸಂತೋಷ್​!
Next Article Sheikh Hasina ನ್ಯಾಯಾಂಗ ನಿಂದನೆ ಪ್ರಕರಣ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳು ಜೈಲು ಶಿಕ್ಷೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?