Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಜಪಾನ್ ನಲ್ಲಿ 192 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ- ವಿಡಿಯೋ ನೋಡಿ
ವಿದೇಶ

ಜಪಾನ್ ನಲ್ಲಿ 192 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ- ವಿಡಿಯೋ ನೋಡಿ

Share
1 Min Read
SHARE

newsics.com

ಪಾನ್ ಏರ್ಲೈನ್ಸ್ ಬೋಯಿಂಗ್ 737 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ 36 ಸಾವಿರ ಅಡಿಯಿಂದ 26 ಸಾವಿರ ಅಡಿಗೆ ಇಳಿದ ಘಟನೆ ವರದಿಯಾಗಿದೆ.

ಜಪಾನ್ ಏರ್ಲೈನ್ಸ್ ವಿಮಾನವು ಸುಮಾರು 26,000 ಅಡಿಗಳಷ್ಟು ವೇಗವಾಗಿ ಇಳಿಯಬೇಕಾಯಿತು, ಇದರಿಂದಾಗಿ ಪ್ರಯಾಣಿಕರು ಭಯಭೀತರಾಗಿ ಆಕ್ಸಿಜನ್ ಮಾಸ್ಕ್ ಬಳಸಬೇಕಾಯಿತು. ಜಪಾನ್ ಏರ್ಲೈನ್ಸ್ ಮತ್ತು ಅದರ ಕಡಿಮೆ ವೆಚ್ಚದ ಅಂಗಸಂಸ್ಥೆ ಸ್ಪ್ರಿಂಗ್ ಜಪಾನ್ (ಫ್ಲೈಟ್ JL8696/IJ004) ನಡುವಿನ ಕೋಡ್ಶೇರ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಮಾನವು ಜೂನ್ 30 ರಂದು

ಚೀನಾದ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಿಂದ ಹೊರಟು ಜಪಾನ್‌ನ ಟೋಕಿಯೋ ನರಿಟಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು.

ವಿಮಾನದಲ್ಲಿ 191 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು, ಆಗಸದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಕಾಣಿಸಿಕೊಂಡಿತ್ತು. ಸಂಜೆ 6.53 ಕ್ಕೆ 10 ನಿಮಿಷಗಳಲ್ಲಿ ಸುಮಾರು 36,000 ಅಡಿಗಳಿಂದ 26,000 ಅಡಿಗಳಿಗೆ ವಿಮಾನ ಇಳಿದಿತ್ತು. ಬಳಿಕ ತುರ್ತು ಭೂಸ್ಪರ್ಶ ಮಾಡಲಾಯಿತು.

 

https://x.com/fl360aero/status/1940153306955096337?ref_src=twsrc%5Etfw%7Ctwcamp%5Etweetembed%7Ctwterm%5E1940153306955096337%7Ctwgr%5E%7Ctwcon%5Es1_c10&ref_url=https%3A%2F%2Fkannadadunia.com%2Fshocking-technical-problem-on-plane-carrying-192-passengers-in-japan-near-miss-shocking-video-goes-viral-watch-video%2F

Share This Article
Facebook Twitter Copy Link Print
Previous Article Life style ಮನೆಯ ಗೋಡೆಗಳಿಂದ ಬಣ್ಣ ಉದುರುತ್ತಿದೆಯೇ? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ
Next Article cab aggregators ಪೀಕ್ ಅವರ್​​ನಲ್ಲಿ ದರವನ್ನು ಹೆಚ್ಚಿಸಲು ಕ್ಯಾಬ್ ಅಗ್ರಿಗೇಟರ್​​ಗಳಿಗೆ ಸರ್ಕಾರ ಅನುಮತಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?