Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್
ಕರ್ನಾಟಕಪ್ರಮುಖ

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್

Share
1 Min Read
SHARE

newsics.com

ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮೇಲೆ ಬಾಂಬ್ ದಾಳಿ ಸಂಚು ರೂಪಿಸಿದ್ದ ಉಗ್ರ ಅಬೂಬಕರ್ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

2011ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ರಥಯಾತ್ರೆ ಸಂದರ್ಭದಲ್ಲಿ ಅಡ್ವಾಣಿಯವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡಲು ಪ್ರಯತ್ನಿಸಲಾಗಿತ್ತು.
ಈ ಪಿತೂರಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನನ್ನು ಸುಮಾರು 30 ವರ್ಷಗಳ ನಂತರ ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ. ಎಲ್.ಕೆ. ಅಡ್ವಾಣಿ ಅವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡುವ ಸಂಚಿನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಅಬೂಬಕರ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ಮಂಗಳವಾರ ಭಯೋತ್ಪಾದಕನ ಬಂಧನದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಬೂಬಕರ್ ಸಿದ್ದಿಕಿಯನ್ನು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಆತನ ಅಡಗುತಾಣದಿಂದ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ನೆರವಿನೊಂದಿಗೆ ಆತನನ್ನು ಬಂಧಿಸಲಾಗಿದೆ. ಅಬೂಬಕರ್ ಜೊತೆಗೆ, ಮತ್ತೊಬ್ಬ ಪರಾರಿಯಾಗಿರುವ ಮೊಹಮ್ಮದ್ ಅಲಿ ಅಲಿಯಾಸ್ ಯೂನಸ್ ಅಲಿಯಾಸ್ ಮನ್ಸೂರ್ ನನ್ನು ಕೂಡ ಬಂಧಿಸಲಾಗಿದೆ

ಉಗ್ರ ಅಬೂಬಕರ್ ಸಿದ್ದಿಕಿ ದಕ್ಷಿಣ ಭಾರತದಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿದ್ದ.ಪೊಲೀಸರು ಕಳೆದ 3 ದಶಕಗಳಿಂದ ಅಂದರೆ ಸುಮಾರು 30 ವರ್ಷಗಳಿಂದ ಭಯೋತ್ಪಾದಕನಿಗಾಗಿ ಹುಡುಕುತ್ತಿದ್ದರು.
ಭಯೋತ್ಪಾದಕ ಅಬೂಬಕರ್ ಮೇಲೆ ಪೊಲೀಸರು 5 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದರು. ಆತ ಅನೇಕ ಬಾಂಬ್ ಸ್ಫೋಟಗಳು ಮತ್ತು ಕೋಮು ಹತ್ಯೆಗಳಲ್ಲಿ ಭಾಗಿಯಾಗಿದ್ದ ಮತ್ತು ಮೂರು ದಶಕಗಳಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ.

Gold Rate Today Bangalore: ಸತತ ಎರಡನೇ ದಿನ ಏರಿದ ಚಿನ್ನದ ಬೆಲೆ; ಇಂದಿನ ಬೆಲೆ ಎಷ್ಟು?

TAGGED:finally arrestedTerrorist Abubakarwho plotted to bomb Advani
Share This Article
Facebook Twitter Copy Link Print
Previous Article Gold Rate Today Bangalore: ಸತತ ಎರಡನೇ ದಿನ ಏರಿದ ಚಿನ್ನದ ಬೆಲೆ; ಇಂದಿನ ಬೆಲೆ ಎಷ್ಟು?
Next Article Brain dead ಎದೆನೋವು ಎನ್ನುತ್ತಲೇ ನಡೆದುಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿಯ ಬ್ರೈನ್ ಡೆಡ್

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?