ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್
newsics.com ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮೇಲೆ ಬಾಂಬ್ ದಾಳಿ ಸಂಚು ರೂಪಿಸಿದ್ದ ಉಗ್ರ ಅಬೂಬಕರ್ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. 2011ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ರಥಯಾತ್ರೆ ಸಂದರ್ಭದಲ್ಲಿ ಅಡ್ವಾಣಿಯವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡಲು ಪ್ರಯತ್ನಿಸಲಾಗಿತ್ತು. ಈ ಪಿತೂರಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನನ್ನು ಸುಮಾರು 30 ವರ್ಷಗಳ ನಂತರ ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ. ಎಲ್.ಕೆ. ಅಡ್ವಾಣಿ ಅವರನ್ನು ಗುರಿಯಾಗಿಸಿಕೊಂಡು ಪೈಪ್ ಬಾಂಬ್ ಇಡುವ ಸಂಚಿನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಅಬೂಬಕರ್ … Continue reading ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed