Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏಳು ವರ್ಷ ಪ್ರೀತಿಸಿದ ವ್ಯಕ್ತಿ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನ
ದೇಶ

ಏಳು ವರ್ಷ ಪ್ರೀತಿಸಿದ ವ್ಯಕ್ತಿ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನ

Share
1 Min Read
SHARE

newsics.com

ಹೊಸ ದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದ ವ್ಯಕ್ತಿ ಮದುವೆಯಾಗಲು ನಿರಾಕರಿಸಿದ ಕಾರಣ ಯುವತಿಯೊಬ್ಬಳಯ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

 

ರೇಹಾನ್ ಎಂಬಾತ ಯುವತಿಯನ್ನು ಏಳು ವರ್ಷಗಳಿಂದ ಪ್ರೀತಿ ಮಾಡಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತನ್ನ ನಿಜವಾದ ಹೆಸರನ್ನು ಮುಚ್ಚಿಟ್ಟು, ಬೇರೆ ಹೆಸರಿನಿಂದ ಯುವತಿಯೊಂದಿಗೆ ಸಂಬಂಧ ಬೆಳೆಸಿದ್ದ.ಅಲ್ಲದೆ, ಆತ ಎರಡು ಬಾರಿ ಆಕೆಗೆ ಅಬಾರ್ಷನ್ ಮಾಡಿಸಿದ್ದಾನೆ. ರೇಹಾನ್ ಸುಮಾರು 20ರ ಹರೆಯದವನಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮದುವೆಯಾಗಲು ಮಾತ್ರ ನಿರಾಕರಿಸಿದ್ದರಿಂದ. ಇದರಿಂದ ನೊಂದ ಯುವತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಆಕೆ ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

 

ವಸಂತ್ ಕುಂಜ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಯ ತಂದೆ ಆರೋಪಿಯ ವಿರುದ್ಧ ದೂರು ನೀಡಿದ್ದಾರೆ. ರೇಹಾನ್ ಶಂಕರ್ ಕ್ಯಾಂಪ್ ನಿವಾಸಿ. ಆತ ದೆಹಲಿ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ಕೆಲಸ ಮಾಡುತ್ತಿದ್ದಾನೆ. ಏಳು ವರ್ಷಗಳ ಹಿಂದೆ ಆತ ತನ್ನ ನಿಜವಾದ ಹೆಸರನ್ನು ಮರೆಮಾಚಿದ್ದ ಎಂದು ಸಂತ್ರಸ್ತ ಯುವತಿಯ ತಂದೆ ಪೊಲೀಸರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಜೂನ್ 18 ರಂದು, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನನ್ನ ಮಗಳು ಆಸಿಡ್ ಕುಡಿದಿದ್ದಾಳೆ. ಸಂಜೆ 4:45 ರ ಸುಮಾರಿಗೆ ನೆರೆಹೊರೆಯವರು ಆಕೆಯನ್ನು ನೋಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಜೂನ್ 20 ರಂದು ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಸಫ್ದರ್‌ಜಂಗ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ

Share This Article
Facebook Twitter Copy Link Print
Previous Article Sheikh Hasina ನ್ಯಾಯಾಂಗ ನಿಂದನೆ ಪ್ರಕರಣ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳು ಜೈಲು ಶಿಕ್ಷೆ
Next Article Karna Serial ಎಲ್ಲ ಅಡೆತಡೆಗಳನ್ನು ದಾಟಿ ಹೃದಯ ಮೀಟಲು ಕರ್ಣ ರೆಡಿ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?