ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ

newsics.com ಔರಂಗಾಬಾದ್: ಮದುವೆಯಾಗಿ 45 ದಿನಕ್ಕೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್ ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು. ಔರಂಗಾಬಾದ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಮೃತ ಪ್ರಿಯಾಂಶು ಅಲಿಯಾಸ್ ಛೋಟು … Continue reading ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ