Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ

newsics.com ಬೆಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯವ ಸಾಧ್ಯತೆಯಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ. ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಹಾದುಹೋಗುವ ಮಾನ್ಸೂನ್ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ವಿಸ್ತರಿಸಿರುವ ಕಡಲಾಚೆಯ ವಾಯುಭಾರ ಕುಸಿತದಿಂದಾಗಿ ಹವಾಮಾನದ ಸ್ವರೂಪ ಬದಲಾಗುತ್ತಿದೆ … Continue reading Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ