ನಾಲ್ಕು ಹೆಸರು ಮರು ನಾಮಕರಣ ಜೊತೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು
newsics.com ನಂದಿಬೆಟ್ಟ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಹಾಗೂ ಬಾಗೇಪಲ್ಲಿ ಪಟ್ಟಣದ ಹೆಸರನ್ನು ‘ಭಾಗ್ಯ ನಗರ’ ಎಂದು ಮರು ನಾಮಕರಣ ಮಾಡಲು ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವೇಳೆ ವಿರೋಧಪಕ್ಷಗಳ ತೀವ್ರ ವಿರೋಧದ ನಡುವೆಯೇ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರಿಡಲು ತೀರ್ಮಾನಿಸಲಾಗಿದ್ದು, ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ … Continue reading ನಾಲ್ಕು ಹೆಸರು ಮರು ನಾಮಕರಣ ಜೊತೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು
Copy and paste this URL into your WordPress site to embed
Copy and paste this code into your site to embed