Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ASP ಭರಮನಿಗೆ ಕರೆ ಮಾಡಿದ ಸಿಎಂ: ಹೊಡೆಯಲು ಕೈ ಎತ್ತಿದ್ದಕ್ಕೆ ಸಿಎಂ ಕೊಟ್ಟ ಕಾರಣ ಏನು? ಕಚೇರಿಗೆ ಮರಳಿದ ಅಧಿಕಾರಿ
ಕರ್ನಾಟಕಪ್ರಮುಖ

ASP ಭರಮನಿಗೆ ಕರೆ ಮಾಡಿದ ಸಿಎಂ: ಹೊಡೆಯಲು ಕೈ ಎತ್ತಿದ್ದಕ್ಕೆ ಸಿಎಂ ಕೊಟ್ಟ ಕಾರಣ ಏನು? ಕಚೇರಿಗೆ ಮರಳಿದ ಅಧಿಕಾರಿ

Share
1 Min Read
SHARE

newsics.com

ಬೆಂಗಳೂರು: ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಎಸ್​ಪಿ ನಾರಾಯಣ ಭರಮನಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಫೋನ್ ಮಾಡಿ ಮಾತಾಡಿದ್ದಾರೆ.

ಸಿಎಂ ವರ್ತನೆಯನ್ನು ಅನೇಕರು ಖಂಡಿಸಿದ್ರು. ವಿವಾದ ಜೋರಾಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರೇ ಭರಮನಿಗೆ ಕರೆ ಮಾಡಿ ಮನವೊಲಿಕೆ ಮಾಡಲು ಮುಂದಾಗಿದ್ದಾರೆ.

ಪೊಲೀಸ್ ಅಧಿಕಾರಿ ಜೊತೆ ಮಾತಾಡಿದ ಸಿಎಂ, ನಾನು ಬೇಕು ಅಂತ ಮಾಡಿದ ಕೆಲಸವಲ್ಲ. ನಿನಗೆ ಅಗೌರವ ಅಥವಾ ಅಪಮಾನ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ ಎಂದಿದ್ದಾರೆ. ಸರ್ಕಾರ ನಮ್ಮದೇ ಇದ್ದು ನಮ್ಮ ಪ್ರತಿಭಟನೆಯಲ್ಲಿ ಬಿಜೆಪಿ ಬಂದು ಅಡ್ಡಿಪಡಿಸದ್ದಕ್ಕೆ ನನಗೆ ಬೇಸರವಾಯ್ತು. ಕೋಪದಲ್ಲಿ ಈ ಘಟನೆ ನಡೆದು ಹೋಗಿದೆ.

ರಾಜೀನಾಮೆ ನಿರ್ಧಾರ ವಾಪಸ್​ ಪಡೆದು ಕೆಲಸ ಮುಂದುವರೆಸುವಂತೆ ಸಿದ್ದರಾಮಯ್ಯ ಅವರು ಭರಮನಿ ಹೇಳಿದ್ದಾರೆ.ಎಂದಿನಂತೆ ಎಎಸ್​ಪಿ ನಾರಾಯಣ ಭರಮನಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

TAGGED:baramani cm siddaramaiah resign dharawad asp
Share This Article
Facebook Twitter Copy Link Print
Previous Article ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ….ಮಹಿಳೆ, ಮಗನ ಗಂಟಲು ಸೀಳಿ ಹತ್ಯೆ ಮಾಡಿದ ಕಾರು ಹೌಸ್ ಕೀಪರ್
Next Article Liverpool Star Diogo Jota ಭೀಕರ ಕಾರು ಅಪಘಾತ – ಮದುವೆಯಾಗಿ ಎರಡೇ ವಾರಕ್ಕೆ ದುರಂತ ಅಂತ್ಯ ಕಂಡ ಲಿವರ್ಪೂಲ್ ತಾರೆ ಡಿಯೋಗೊ ಜೋಟಾ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?