Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Deepika Padukone ದೀಪಿಕಾ ಪಡುಕೋಣೆಗೆ ಹಾಲಿವುಡ್ ವಾಕ್ ಆಫ್ ಫೇಮ್‌ ಗೌರವ
ಮನರಂಜನೆ

Deepika Padukone ದೀಪಿಕಾ ಪಡುಕೋಣೆಗೆ ಹಾಲಿವುಡ್ ವಾಕ್ ಆಫ್ ಫೇಮ್‌ ಗೌರವ

Share
1 Min Read
SHARE

newsics.com

ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ 2026ರ ಮೋಷನ್ ಪಿಕ್ಚರ್ಸ್ ವಿಭಾಗದಲ್ಲಿ ಹಾಲಿವುಡ್ ವಾಕ್ ಆಫ್ ಫೇಮ್‌ನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಸ್ಟಾರ್ ನೀಡಿ ಗೌರವಿಸಿದೆ.

ಮೋಷನ್ ಪಿಕ್ಚರ್ಸ್ ವಿಭಾಗದಲ್ಲಿ ನಟಿ ದೀಪಿಕಾ ಪಡುಕೋಣೆ 2026ರ ಹಾಲಿವುಡ್ ವಾಕ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತು ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ ಪಟ್ಟಿಯೊಂದನ್ನು ಬಿಡುಗಡೆಗೊಳಿಸಿದ್ದು, ಡೆಮಿ ಮೂರ್, ರಾಚೆಲ್ ಮ್ಯಾಕ್ ಆಡಮ್ಸ್, ಎಮಿಲಿ ಬ್ಲಂಟ್, ಟಿಮೋಥೆ ಚಲಮೆಟ್, ರಾಮಿ ಮಲೆಕ್ ಮತ್ತು ಸ್ಟಾನ್ಲಿ ಟುಸಿಯಂತಹ ಅಂತಾರಾಷ್ಟ್ರೀಯ ತಾರೆಯರೊಂದಿಗೆ ದೀಪಿಕಾ ಪಡುಕೋಣೆಯವರ ಹೆಸರು ಕಾಣಿಸಿಕೊಂಡಿದೆ.

2007 ರಲ್ಲಿ “ಓಂ ಶಾಂತಿ ಓಂ” ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ನಂತರ ದೀಪಿಕಾ ಪಡುಕೋಣೆ ಭಾರತದ ಅಗ್ರ ತಾರೆಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಅವರು “ಲವ್ ಆಜ್ ಕಲ್”, “ಪಿಕು”, “ಬಾಜಿರಾವ್ ಮಸ್ತಾನಿ”, “ಗೋಲಿಯೋಂ ಕಿ ರಾಸ್ಲೀಲಾ ರಾಮ್-ಲೀಲಾ”, “ಪದ್ಮಾವತ್”, “ಛಪಾಕ್” ಮತ್ತು “ಗೆಹರಾಯಿಯಾನ್” ನಂತಹ ಚಿತ್ರಗಳಲ್ಲಿ ನಟಿಸಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿದರು.

ನಟನೆಯ ಹೊರತಾಗಿ, ನಟಿ ದೀಪಿಕಾ ಪಡುಕೋಣೆ ಫ್ಯಾಷನ್‌ನಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಉನ್ನತ ಮಟ್ಟದ ಬ್ರ್ಯಾಂಡ್‌ಗಳಲ್ಲಿಯೂ ಮಿಂಚಿದ್ದಾರೆ. ಜೊತೆಗೆ ದೊಡ್ಡ ಬಜೆಟ್‌ ಸಿನಿಮಾಗಳಲ್ಲಿ ನಟಿಸಿ ಯಶಸ್ವಿಯಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ.

Share This Article
Facebook Twitter Copy Link Print
Previous Article Marriage matter ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ, ಅದೇ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮ*ಹ*ತ್ಯೆ! ಈತನಿಗೇನಾಯ್ತು?
Next Article Video ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು – ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?