ಉಡುಪಿ ಮೂಲಕ 10 ದೇಶಗಳಿಗೆ ಡ್ರಗ್ಸ್ ಸರಬರಾಜು : 8 ಮಂದಿ ಅರೆಸ್ಟ್

newsics.com ನವದೆಹಲಿ : ಉಡುಪಿ ಮೂಲಕ 10 ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುವ ಬೃಹತ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್ ಸ್ಥಾಪಿಸಿ ಡ್ರಗ್ಸ್ ವ್ಯವಹಾರ ನಡೆಸುತ್ತಿತ್ತು ಎನ್ನಲಾಗಿದೆ. ಉಡುಪಿ … Continue reading ಉಡುಪಿ ಮೂಲಕ 10 ದೇಶಗಳಿಗೆ ಡ್ರಗ್ಸ್ ಸರಬರಾಜು : 8 ಮಂದಿ ಅರೆಸ್ಟ್