Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ FIR ದಾಖಲು
ಕರ್ನಾಟಕ

ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ FIR ದಾಖಲು

Share
0 Min Read
SHARE

newsics.com

ಶಿವಮೊಗ್ಗ: ಮಾಜಿ ಉಪಮುಖ್ಯಂತ್ರಿ ಕೆ.ಎಸ್. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಕಾಂತೇಶ್ ಅವರ ಪತ್ನಿ ಶಾಲಿನಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು. ಅದರನ್ವಯ ಎಫ್‌ಐಆರ್‌ ಹಾಲಾಗಿದೆ

ನಾಳೆ ಬೆಳಗ್ಗೆ ಕಚೇರಿಗೆ ಬರುವಂತೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಸದ್ಯ ಈಶ್ವರಪ್ಪ ಕುಟುಂಬ ಕೇರಳ ಪ್ರವಾಸದಲ್ಲಿದ್ದಾರೆ.

 

 

TAGGED:#FIR #registered #former #DCM #KSEshwarappa
Share This Article
Facebook Twitter Copy Link Print
Previous Article ಕಾಮನ್‌ ವೆಲ್ತ್ ಯುವ ಶಾಂತಿ ರಾಯಭಾರಿಯಾಗಿ ಗುವಾಹಟಿ ಐಐಟಿ ಬಿ ಟೆಕ್ ವಿದ್ಯಾರ್ಥಿನಿ ನೇಮಕ
Next Article Weather info ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆ ಸಾಧ್ಯತೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?