Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಾಬರ್ ಚವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತು : ಪತಂಜಲಿಗೆ ಹೈಕೋರ್ಟ್ ನಿರ್ಬಂಧ
ದೇಶ

ಡಾಬರ್ ಚವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತು : ಪತಂಜಲಿಗೆ ಹೈಕೋರ್ಟ್ ನಿರ್ಬಂಧ

Share
0 Min Read
SHARE

newsics.com

ನವದೆಹಲಿ: ಡಾರ್ಬದ ಚವಸ್ಪ್ರಾಶ್‌ ವಿರುದ್ಧ ಬಾಬಾ ರಾಮ್‌ದೇವ್‌ ಅವರ ಪತಂಜಲಿ ಆಯುರ್ವೇದವು ಯಾವುದೇ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್‌ ತನ್ನ ಮಧ್ಯಂತರ ಆದೇಶದಲ್ಲಿ ನಿರ್ಬಂಧಿಸಿದೆ.

ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು, ಪತಂಜಲಿ ಸಂಸ್ಥೆಗೆ ಡಾಬರ್ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡದಂತೆ ನಿರ್ಬಂಧ ವಿಧಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 14ಕಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Share This Article
Facebook Twitter Copy Link Print
Previous Article Liverpool Star Diogo Jota ಭೀಕರ ಕಾರು ಅಪಘಾತ – ಮದುವೆಯಾಗಿ ಎರಡೇ ವಾರಕ್ಕೆ ದುರಂತ ಅಂತ್ಯ ಕಂಡ ಲಿವರ್ಪೂಲ್ ತಾರೆ ಡಿಯೋಗೊ ಜೋಟಾ
Next Article ಆನ್​ಲೈನ್​ ಬೆಟ್ಟಿಂಗ್ ಗೆ ಜೀವ ಕಳೆದುಕೊಂಡ ಯುವಕ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?