Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌

newsics.com ನವದೆಹಲಿ : ತಮ್ಮ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.  ಇದು ಜಾರಿ ನಿರ್ದೇಶನಾಲಯದ ದೂರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ದಾಖಲಿಸಲಾಗಿದೆ. ಸುಕೇಶ್ ಚಂದ್ರಶೇಖರ್ ಎಂಬ ಆರೋಪಿಯನ್ನು ಒಳಗೊಂಡ 200 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಇಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಫರ್ನಾಂಡಿಸ್ ಕೋರಿದ್ದರು. … Continue reading Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌