ಎಎಸ್ಪಿಗೆ ಸಿಎಂ ಸಿದ್ದರಾಮಯ್ಯ ಅವಮಾನ: ಸ್ವಯಂ ನಿವೃತ್ತಿಗೆ ಮುಂದಾಗಿ ಅಧಿಕಾರಿ ಬರೆದ ಪತ್ರದಲ್ಲೇನಿದೆ?

newsics.com ಬೆಂಗಳೂರು: ಬೆಳಗಾವಿಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೈಎತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ‌ ಪತ್ರ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಎಎಸ್ ಪಿ ನಾರಾಯಣ ಭರಮನಿ ಬರೆದಿರುವ ಪತ್ರದಲ್ಲಿ, ಸಾವಿರಾರು ಜನರು ಸೇರಿದ್ದ ಸಭೆಯಲ್ಲಿ ಅವಮಾನ ಆಗಿದೆ. ಸಾರ್ವಜನಿಕ ಸಭೆಯಲ್ಲಿ ನಾನು ಮಾಡದ ತಪ್ಪಿಗೆ ನಾನು ಅವಮಾನಕ್ಕೊಳಗಾದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ … Continue reading ಎಎಸ್ಪಿಗೆ ಸಿಎಂ ಸಿದ್ದರಾಮಯ್ಯ ಅವಮಾನ: ಸ್ವಯಂ ನಿವೃತ್ತಿಗೆ ಮುಂದಾಗಿ ಅಧಿಕಾರಿ ಬರೆದ ಪತ್ರದಲ್ಲೇನಿದೆ?