Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಾನು ರಕ್ಷಿಸಿದ ನಾಯಿಯಿಂದಲೇ ಪ್ರಾಣಬಿಟ್ಟ ಕಬಡ್ಡಿ ಆಟಗಾರ ಬ್ರಿಜೇಶ್
ಪ್ರಮುಖ

ತಾನು ರಕ್ಷಿಸಿದ ನಾಯಿಯಿಂದಲೇ ಪ್ರಾಣಬಿಟ್ಟ ಕಬಡ್ಡಿ ಆಟಗಾರ ಬ್ರಿಜೇಶ್

Share
1 Min Read
SHARE

newsics.com

ಬುಲಂದ್ಶಹರ್: ತಾನು ರಕ್ಷಿಸಿದ ನಾಯಿಯಿಂದಲೇ ಕಬಡ್ಡಿ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.

ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಬೀದಿ ನಾಯಿಯೊಂದನ್ನು ರಕ್ಷಿಸಿದ್ದರು. ಆ ನಾಯಿ ಅವರಿಗೆ ಕಚ್ಚಿತ್ತು. ಆದರೆ ಅದರ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ರೇಬಿಸ್ ರೋಗಕ್ಕೆ ತುತ್ತಾಗಿ ಪ್ರಾಣಬಿಟ್ಟಿದ್ದಾರೆ.

ಅವರ ಕೊನೆಯ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೇಬಿಸ್ ರೋಗಕ್ಕೆ ತುತ್ತಾಗಿ ಹಾಸಿಗೆಯ ಮೇಲೆ ಮಲಗಿ ನೋವಿನಿಂದ ಒದ್ದಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮಾರ್ಚ್ನಲ್ಲಿ ನಾಯಿಯೊಂದು ಚರಂಡಿಗೆ ಬಿದ್ದಿತ್ತು. ಅದನ್ನು ರಕ್ಷಿಸುವ ಸಮಯದಲ್ಲಿ ಬಲಗೈಗೆ ಕಚ್ಚಿತ್ತು. ಅದನ್ನು ಸಣ್ಣ ಗಾಯವೆಂದು ಭಾವಿಸಿ, ನಿರ್ಲಕ್ಷಿಸಿದ್ದರು. ರೇಬಿಸ್ ಲಸಿಕೆಯನ್ನೂ ಪಡೆದಿರಲಿಲ್ಲ. ಕೊನೆಗೆ ಪ್ರಾಣಕ್ಕೆ ಮುಳುವಾಗಿದೆ.

ನಂದಿನಿ ಪೂರೈಕೆಯಲ್ಲಿ 21 ಕೋಟಿ ರೂ. ಅಕ್ರಮ? ಬಮುಲ್‌ ಅಧಿಕಾರಿಗಳ ಕರಾಮತ್ತು

TAGGED:Kabaddi player Brijesh dies after being bitten by a dog he rescued
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಹೆಚ್ಚಳ; ಇಂದಿನ ದರಪಟ್ಟಿ
Next Article ಎಎಸ್ಪಿಗೆ ಸಿಎಂ ಸಿದ್ದರಾಮಯ್ಯ ಅವಮಾನ: ಸ್ವಯಂ ನಿವೃತ್ತಿಗೆ ಮುಂದಾಗಿ ಅಧಿಕಾರಿ ಬರೆದ ಪತ್ರದಲ್ಲೇನಿದೆ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?