ತಾನು ರಕ್ಷಿಸಿದ ನಾಯಿಯಿಂದಲೇ ಪ್ರಾಣಬಿಟ್ಟ ಕಬಡ್ಡಿ ಆಟಗಾರ ಬ್ರಿಜೇಶ್

newsics.com ಬುಲಂದ್ಶಹರ್: ತಾನು ರಕ್ಷಿಸಿದ ನಾಯಿಯಿಂದಲೇ ಕಬಡ್ಡಿ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಬೀದಿ ನಾಯಿಯೊಂದನ್ನು ರಕ್ಷಿಸಿದ್ದರು. ಆ ನಾಯಿ ಅವರಿಗೆ ಕಚ್ಚಿತ್ತು. ಆದರೆ ಅದರ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ರೇಬಿಸ್ ರೋಗಕ್ಕೆ ತುತ್ತಾಗಿ ಪ್ರಾಣಬಿಟ್ಟಿದ್ದಾರೆ. ಅವರ ಕೊನೆಯ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೇಬಿಸ್ ರೋಗಕ್ಕೆ ತುತ್ತಾಗಿ ಹಾಸಿಗೆಯ ಮೇಲೆ ಮಲಗಿ … Continue reading ತಾನು ರಕ್ಷಿಸಿದ ನಾಯಿಯಿಂದಲೇ ಪ್ರಾಣಬಿಟ್ಟ ಕಬಡ್ಡಿ ಆಟಗಾರ ಬ್ರಿಜೇಶ್