Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Marriage matter ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ, ಅದೇ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮ*ಹ*ತ್ಯೆ! ಈತನಿಗೇನಾಯ್ತು?
ಕರ್ನಾಟಕ

Marriage matter ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ, ಅದೇ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮ*ಹ*ತ್ಯೆ! ಈತನಿಗೇನಾಯ್ತು?

Share
1 Min Read
SHARE

newsics.com

ಕೋಲಾರ: ನಿನ್ನೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವಕ ರಾತ್ರಿಯೇ ಜಿಲ್ಲಾಸ್ಪತ್ರೆಯ ಇ.ಎನ್.ಟಿ ವಿಭಾಗದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

ಹರೀಶ್ ಬಾಬು ಆತ್ಮಹತ್ಯೆ ಮಾಡಿಕೊಂಡ ಯುವಕ.ಕಳೆದ ಹತ್ತು ವರ್ಷಗಳಿಂದ ಜಿಲ್ಲಾಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಕೋಲಾರದ ಗಾಂಧಿನಗರ ಮೂಲದ ಯುವತಿ ಯುವತಿ ಹಾಗೂ ಹರೀಶ್ ಬಾಬು ಪರಸ್ಪರ ಪ್ರೀತಿಸುತ್ತಿದ್ದರು.

ಈ ವಿಚಾರ ಮನೆಯವರಿಗೂ ಗೊತ್ತಿತ್ತು. ಆದ್ರೆ, ಮನೆ ಕಟ್ಟಿ ಬಳಿಕ ಮದುವೆ ಮಾಡಿಕೊಳ್ಳುವ ಯೋಚನೆಯಲ್ಲಿದ್ದ. ಆದ್ರೆ, ಅದೇನಾಯ್ತೋ ಏನೋ ಏಕಾಏಕಿ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರಿಗೂ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆ ಮಾಡಲಾಗಿದೆ. ಆದ್ರೆ, ಮದುವೆಯಾದ ರಾತ್ರಿಯೇ ಹರೀಶ್ ಬಾಬು ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

TAGGED:#suicde #youth #marrige #kolara #police
Share This Article
Facebook Twitter Copy Link Print
Previous Article ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿ ಓಡಾಡುತ್ತಿದ್ದ ಐಷಾರಾಮಿ ಫೆರಾರಿ ಕಾರು -ತೆರಿಗೆ ಪಾವತಿಸಲು ಸಂಜೆವರೆಗೆ ಗಡುವು ನೀಡಿದ RTO
Next Article Deepika Padukone ದೀಪಿಕಾ ಪಡುಕೋಣೆಗೆ ಹಾಲಿವುಡ್ ವಾಕ್ ಆಫ್ ಫೇಮ್‌ ಗೌರವ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?