Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್
ದೇಶ

ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್

Share
1 Min Read
SHARE

newsics.com

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನದ ನ್ಯೂಸ್ ಚಾನೆಲ್, ಸೆಲೆಬ್ರಿಟಿಗಳ ಸಾಮಾಜಿಕ ಖಾತೆಗಳು, ಮನರಂಜನಾ ಯೂಟ್ಯೂಬ್ ಚಾನೆಲ್​ಗಳ ಮೇಲೆ ಭಾರತ ಹೇರಿದ್ದ ನಿಷೇಧವನ್ನು ನಿನ್ನೆ ತೆಗೆದು ಹಾಕಲಾಗಿತ್ತು.

ಇದಕ್ಕೆ ಭಾರತದಲ್ಲಿ ಜನರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಮತ್ತೆ ಪಾಕ್ ಸೆಲೆಬ್ರೆಟಿಗಳ ಅಕೌಂಟ್ ಬ್ಯಾನ್ ಮುಂದುವರಿಸಲಾಗಿದೆ.

ಪಾಕಿಸ್ತಾನ ಸೆಲೆಬ್ರೆಟಿಗಳ 18 ಸಾವಿರ ಅಕೌಂಟ್​ಗಳ ಬ್ಲಾಕ್ ಮುಂದುವರಿಸಲಾಗಿದೆ. ಪಾಕ್ ಸೆಲೆಬ್ರೆಟಿಗಳ ಯೂಟ್ಯೂಬ್ ಚಾನಲ್, ಸೋಷಿಯಲ್ ಮೀಡಿಯಾ ಅಕೌಂಟ್ ಬ್ಲಾಕ್ ಮಾಡಲಾಗಿದೆ. ಇಂದು ಬೆಳಗ್ಗೆಯಿಂದ ಮತ್ತೆ ಪಾಕ್ ಚಾನಲ್, ಅಕೌಂಟ್​ಗಳ ಬ್ಲಾಕ್ ಮುುಂದುವರಿದಿದೆ.

 

ಮಾವ್ರಾ ಹೊಕೇನ್, ಸಬಾ ಕಮರ್, ಅಹದ್ ರಜಾ ಮಿರ್, ಯುಮ್ನಾ ಜೈದಿ ಮತ್ತು ಡ್ಯಾನಿಶ್ ತೈಮೂರ್ ಸೇರಿದಂತೆ ಹಲವಾರು ಪಾಕಿಸ್ತಾನಿ ನಟರ ಇನ್‌ಸ್ಟಾಗ್ರಾಮ್ ಖಾತೆಗಳು ಬ್ಯಾನ್ ಮಾಡಲಾಗಿದೆ.

Share This Article
Facebook Twitter Copy Link Print
Previous Article ತಿಂಗಳಿಗೆ 4 ಲಕ್ಷ ಜೀವನಾಂಶ ಸಾಕಾಗಲ್ಲ; ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸೀನ್ ಜಹಾನ್
Next Article Ramayana Glimpe: ರಣ್‌ಬೀರ್ ಸಹನೆ.. ಯಶ್ ಬಿರುಗಾಳಿ.. ‘ರಾಮಾಯಣ’ ಟೈಟಲ್ ಟೀಸರ್ ನೋಡಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?