Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ರಾಜ್ಯದ ವಿವಿಧೆಡೆ ಭಾರೀ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Rain alerts ರಾಜ್ಯದ ವಿವಿಧೆಡೆ ಭಾರೀ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು; ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದಿದ್ದು, ಇಂದು ಅನೇಕ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನಾದ್ಯಂತ ಮಳೆಯಾದ ಪರಿಣಾಮ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ‌ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ‌ ಹೊರಡಿಸಿದ್ದಾರೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಜುಲೈ 3, 2025ರಂದು (ನಾಳೆ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Today’s prediction ಇಂದಿನ ರಾಶಿ ಭವಿಷ್ಯ, 03-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Rain alerts: Heavy rain in various parts of the state: Holiday declared for schools in many districts today
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 03-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article highest national honour ಘಾನಾದ ಅತ್ಯುನ್ನತ ರಾಷ್ಟ್ರೀಯ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?