Rain alerts ರಾಜ್ಯದ ವಿವಿಧೆಡೆ ಭಾರೀ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

newsics.com ಬೆಂಗಳೂರು; ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದಿದ್ದು, ಇಂದು ಅನೇಕ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನಾದ್ಯಂತ ಮಳೆಯಾದ ಪರಿಣಾಮ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ‌ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, … Continue reading Rain alerts ರಾಜ್ಯದ ವಿವಿಧೆಡೆ ಭಾರೀ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ