Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Ramayana Glimpe: ರಣ್‌ಬೀರ್ ಸಹನೆ.. ಯಶ್ ಬಿರುಗಾಳಿ.. ‘ರಾಮಾಯಣ’ ಟೈಟಲ್ ಟೀಸರ್ ನೋಡಿ
ಮನರಂಜನೆವೈರಲ್

Ramayana Glimpe: ರಣ್‌ಬೀರ್ ಸಹನೆ.. ಯಶ್ ಬಿರುಗಾಳಿ.. ‘ರಾಮಾಯಣ’ ಟೈಟಲ್ ಟೀಸರ್ ನೋಡಿ

Share
1 Min Read
SHARE

newsics.com

ಇಂದು ರಾಮಾಯಣ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಕೇವಲ ಒಂದು ನಿಮಿಷದ ಟೀಸರ್ ಇದಾಗಿದೆ.

ಗ್ಲಿಂಪ್ಸ್ ಅನ್ನು ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಬೇರೆ ಬೇರೆ ಐಮ್ಯಾಕ್ಸ್ ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ.

ರಾಮಾಯಣ ಫಸ್ಟ್‌ ಟೈಟಲ್‌ ಟೀಸರ್‌ ಅನ್ನು ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಟೀಸರ್ನಲ್ಲಿ ಸಿನಿಮಾದಲ್ಲಿ ನಟಿಸಿರುವವರ ಹೆಸರು, ತಂತ್ರಜ್ಞರ ಹೆಸರುಗಳನ್ನು ತೋರಿಸಲಾಗಿದೆ. ಇದಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಅನ್ನು ನೆನಪಿಸುವಂತಿದೆ ಆ ಶೈಲಿ. ಸಿನಿಮಾಕ್ಕೆ ‘ರಾಮಾಯಣ’ ಎಂದು ಹೆಸರಿಡಲಾಗಿದ್ದು, ‘ನಮ್ಮ ಸತ್ಯ, ನಮ್ಮ ಇತಿಹಾಸ’ ಎಂಬ ಅಡಿಬರಹ ಕೊಡಲಾಗಿದೆ. ಟೀಸರ್ನ ಕೊನೆಯ ಕೆಲವು ಸೆಕೆಂಡುಗಳಿದ್ದಾಗ, ರಣ್ಬೀರ್ ಕಪೂರ್ ಮರದಿಂದ ಹಾರಿ ಬಿಲ್ಲು ಹೊಡೆಯುತ್ತಿರುವ ದೃಶ್ಯ ಕಾಣಿಸಿಕೊಳ್ಳುತ್ತದೆ. ಅದರ ಬಳಿಕ ಯಶ್ ರಾವಣನ ವೇಷದಲ್ಲಿರುವ ದೃಶ್ಯವಿದೆ. ಆದರೆ ಯಶ್ ಅವರ ಒಂದು ಕಣ್ಣನ್ನು ಮಾತ್ರವೇ ಟೀಸರ್ನಲ್ಲಿ ತೋರಿಸಲಾಗಿದೆ. ಮಿಕ್ಕಂತೆ ಇನ್ಯಾವ ಪಾತ್ರಗಳ ದೃಶ್ಯಗಳನ್ನೂ ಸಹ ತೋರಿಸಲಾಗಿಲ್ಲ.

ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್‌ ಕಪೂರ್‌, ಸೀತೆ ಪಾತ್ರದಲ್ಲಿ ಸಾಯಿಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಕೆಜಿಎಫ್‌ ಸ್ಟಾರ್‌ ಯಶ್‌ ಕಾಣಿಸಿಕೊಂಡಿದ್ದಾರೆ

https://youtu.be/8HiWKbDTc7w

ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್

TAGGED:Ramayana Glimpe: Ranbir's patience.. Yash's storm.. Watch the 'Ramayana' title teaser
Share This Article
Facebook Twitter Copy Link Print
Previous Article ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್
Next Article Viral ಹೆಚ್ಚುವರಿ ಕಪ್ ಕಾಫಿ ನೀಡಲು ನಿರಾಕರಿಸಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ – ವೈರಲ್ ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?