newsics.com ಇಂದು ರಾಮಾಯಣ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಕೇವಲ ಒಂದು ನಿಮಿಷದ ಟೀಸರ್ ಇದಾಗಿದೆ. ಗ್ಲಿಂಪ್ಸ್ ಅನ್ನು ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಬೇರೆ ಬೇರೆ ಐಮ್ಯಾಕ್ಸ್ ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ರಾಮಾಯಣ ಫಸ್ಟ್ ಟೈಟಲ್ ಟೀಸರ್ ಅನ್ನು ರಾಕಿಂಗ್ ಸ್ಟಾರ್ ಯಶ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು … Continue reading Ramayana Glimpe: ರಣ್‌ಬೀರ್ ಸಹನೆ.. ಯಶ್ ಬಿರುಗಾಳಿ.. ‘ರಾಮಾಯಣ’ ಟೈಟಲ್ ಟೀಸರ್ ನೋಡಿ
Copy and paste this URL into your WordPress site to embed