Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > SpiceJet aircraft : ವಿಮಾನ ಹಾರಾಡುವಾಗಲೇ ಸಡಿಲಗೊಂಡ ಕಿಟಕಿ!; ಆಗಿದ್ದೇನು?
ವೈರಲ್

SpiceJet aircraft : ವಿಮಾನ ಹಾರಾಡುವಾಗಲೇ ಸಡಿಲಗೊಂಡ ಕಿಟಕಿ!; ಆಗಿದ್ದೇನು?

Share
1 Min Read
SHARE

newsics.com

ಪಣಜಿ : ಗೋವಾದಿಂದ ಪುಣೆಗೆ ಪ್ರಯಾಣಿಸುತ್ತಿದ್ದ ಪುಣೆಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ SG-1080 ನಲ್ಲಿ ವಿಮಾನದ ಕಿಟಕಿಯ ಚೌಕಟ್ಟು ಹೊರಬಂದಿದ್ದು, ಅದನ್ನು ನೋಡಿ ಪ್ರಯಾಣಿಕರು ಭಯಭೀತರಾಗಿದ್ದಾರೆ.ವಿಮಾನದ ಕಿಟಕಿಯ ಹೊರ ಪದರಗಳು ಹಾಗೆಯೇ ಉಳಿದಿರುವುದರಿಂದ ಮತ್ತು ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗಿಲ್ಲ.
ಕ್ಯಾಬಿನ್‌ನಲ್ಲಿ ಯಾವುದೇ ಒತ್ತಡ ಕಡಿಮೆಯಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ಸ್ಪೈಸ್‌ಜೆಟ್ ಹೇಳಿದೆ.
‘ಕಿಟಕಿ ಕಳಚಿರುವುದರಿಂದ ಪ್ರಯಾಣಿಕರು ಆತಂಕಗೊಂಡಿದ್ದರು. ವಿಮಾನ ಸಿಬ್ಬಂದಿ ನಮ್ಮನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಆದರೆ ಅವರು ಇನ್ನೇನು ಮಾಡುತ್ತಾರೆ? ಸಡಿಲಗೊಂಡಿದ್ದ ಕಿಟಕಿ ಪಕ್ಕ ಕುಳಿತಿದ್ದ ಮಹಿಳೆ ಮತ್ತು ಆಕೆಯ ಮಗುವನ್ನು ಬೇರೆ ಸೀಟ್ಗೆ ಸ್ಥಳಾಂತರಿಸಿದರು. ಕಿಟಕಿಯನ್ನು ಸ್ವಲ್ಪಮಟ್ಟಿಗೆ ಮುಚ್ಚುವಲ್ಲಿ ಯಶಸ್ವಿಯಾದರು’ ಎಂದು ಪ್ರಯಾಣಿಕರು ಹೇಳಿದ್ದಾರೆ.
‘ಹಿಂದಿನ ದಿನವೂ ತಾಂತ್ರಿಕ ಸಮಸ್ಯೆಗಳಿಂದ ವಿಮಾನ ವಿಳಂಬವಾಗಿದೆ ಎಂದು ನಮಗೆ ವಿಮಾನ ನಿಲ್ದಾಣದಲ್ಲಿ ತಿಳಿಯಿತು. ಜುಲೈ 1 ರಂದು ಸಂಜೆ 5.20 ಕ್ಕೆ ವಿಮಾನವು ನಿಗದಿಯಾಗಿತ್ತು, ಸಂಜೆ 6.55ಕ್ಕೆ ಒಂದೂವರೆ ಗಂಟೆ ತಡವಾಗಿ ಹೊರಟಿತು. ಆದರೂ ವಿಮಾನಯಾನ ಸಂಸ್ಥೆಯು ಯಾವುದೇ ಸಂದೇಶ ನೀಡಿರಲಿಲ್ಲ. ನವೀಕರಣ ಮಾಡುತ್ತಿದ್ದೇವೆ ಎಂದು ತಿಳಿಸಿರಲಿಲ್ಲ’ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
‘ಸ್ಪೈಸ್‌ಜೆಟ್‌ನ Q400 ವಿಮಾನವೊಂದರಲ್ಲಿನ ಕಿಟಕಿ ಚೌಕಟ್ಟು ಹಾರಾಟದ ಸಮಯದಲ್ಲಿ ಸಡಿಲಗೊಂಡಿತ್ತು. ಇದು ವಿಮಾನದ ಒಳಭಾಗದಲ್ಲಿನ ಒಂದು ಚಿಕ್ಕ ಚೌಕಟ್ಟಾಗಿದ್ದು, ನೆರಳಿನ ಉದ್ದೇಶಕ್ಕಾಗಿ ಕಿಟಕಿಗೆ ಅಳವಡಿಸಲಾಗಿತ್ತು. ಅದು ಕಳಚಿದ್ದಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಕ್ಯಾಬಿನ್ ಒತ್ತಡವು ಹಾರಾಟದುದ್ದಕ್ಕೂ ಸಾಮಾನ್ಯವಾಗಿತ್ತು ಮತ್ತು ಪ್ರಯಾಣಿಕರ ಸುರಕ್ಷತೆಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ’ ಎಂದು ಸ್ಪೈಸ್‌ಜೆಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://x.com/whatesh/status/1940061852538716616?ref_src=twsrc%5Etfw%7Ctwcamp%5Etweetembed%7Ctwterm%5E1940061852538716616%7Ctwgr%5E6b8a822c647bfc21befb0c1e4b621d75bfa2db7f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇಂಡೋನೇಷ್ಯಾದಲ್ಲಿ ದೋಣಿ ಮುಳುಗಿ ಇಬ್ಬರು ಸಾವು, 43 ಮಂದಿ ನಾಪತ್ತೆ.!

TAGGED:SpiceJet aircraft: Window came loose while the plane was flying!; What happened?
Share This Article
Facebook Twitter Copy Link Print
Previous Article ಇಂಡೋನೇಷ್ಯಾದಲ್ಲಿ ದೋಣಿ ಮುಳುಗಿ ಇಬ್ಬರು ಸಾವು, 43 ಮಂದಿ ನಾಪತ್ತೆ.!
Next Article Three Indians kidnapped in Mali ಮಾಲಿಯಲ್ಲಿ ಮೂವರು ಭಾರತೀಯರ ಅಪಹರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?