Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s prediction ಇಂದಿನ ರಾಶಿ ಭವಿಷ್ಯ, 03-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s prediction ಇಂದಿನ ರಾಶಿ ಭವಿಷ್ಯ, 03-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
4 Min Read
SHARE

newsics.com

ಶುಭ ದಿನ

ಇಂದಿನ ರಾಶಿ ಭವಿಷ್ಯ

03-07-2025, ಗುರುವಾರ

—————————

ಮೇಷ

ಕುಟುಂಬದಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ಎಲ್ಲಾ ವರ್ಗದವರಿಗೂ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ವ್ಯವಹಾರದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಹಠಾತ್ ಧನ ಲಾಭ ಉಂಟಾಗುತ್ತದೆ.

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಬಣ್ಣ: ಹಸಿರು

———————–

ವೃಷಭ

ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಉಂಟಾಗುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲವು ವಿಷಯಗಳಲ್ಲಿ ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ. ಇತರರೊಂದಿಗೆ ವಾದಕ್ಕೆ ಹೋಗದಿರುವುದು ಉತ್ತಮ.

ಅದೃಷ್ಟದ ದಿಕ್ಕು: ಆಗ್ನೇಯ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ಬಣ್ಣ: ಕೆಂಪು

———————–

ಮಿಥುನ

ವ್ಯಾಪರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಆತ್ಮೀಯರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ. ಆರ್ಥಿಕ ಅನುಕೂಲತೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಬಹಳ ದಿನಗಳಿಂದ ಪೂರ್ಣಗೊಳ್ಳದ ಕೆಲಸಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತವೆ.

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಬಣ್ಣ: ಕಿತ್ತಳೆ

———————–

ಕರ್ಕಾಟಕ

ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಆಪ್ತರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಸಹೋದರರೊಂದಿಗಿನ ಕೆಲವು ವ್ಯವಹಾರಗಳಲ್ಲಿ ಸಾಮರಸ್ಯದ ಕೊರತೆಯಿರುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಸ್ಥಿರಾಸ್ತಿ ಒಪ್ಪಂದಗಳು ಪರಸ್ಪರ ಕೂಡಿ ಬರುವುದಿಲ್ಲ. ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗುತ್ತವೆ.

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ಬಣ್ಣ: ಹಳದಿ

———————-

ಸಿಂಹ

ಅನಿರೀಕ್ಷಿತ ಪ್ರಯಾಣಗಳನ್ನು ಮಾಡುತ್ತೀರಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು: ನೈಋತ್ಯ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ಬಣ್ಣ: ನೀಲಿ

————————-

ಕನ್ಯಾ

ಬಾಲ್ಯದ ಗೆಳೆಯರೊಂದಿಗೆ ಭೋಜನ, ಮನರಂಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ವ್ಯಾಪಾರ ವ್ಯವಹಾರಗಳು ತೃಪ್ತಿದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ಬಣ್ಣ: ಕಿತ್ತಳೆ

———————–

ತುಲಾ

ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ಒಂದು ವ್ಯವಹಾರದಲ್ಲಿ ಸಂಗಾತಿಯೊಂದಿಗೆ ಜಗಳ ಉಂಟಾಗುತ್ತದೆ. ಆರೋಗ್ಯದ ವಿಚಾರದಲ್ಲಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ. ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶಗಳಿಂದ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುತ್ತದೆ. ಉದ್ಯೋಗ ವಾತಾವರಣವು ಗೊಂದಲಮಯವಾಗಿರುತ್ತದೆ.

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ಬಣ್ಣ: ಬಿಳಿ

————————-

ವೃಶ್ಚಿಕ

ವೃತ್ತಿಪರ ಉದ್ಯೋಗಗಳಲ್ಲಿ ಮಾಡದ ಕೆಲಸಕ್ಕೆ ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರದ ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಆದಾಯದ ಮಾರ್ಗಗಳು ಕಾಡಿಮೆಯಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಹಳೆ ಸಾಲ ತೀರಿಸಲು ಹೊಸ ಸಾಲದ ಪ್ರಯತ್ನ ಮಾಡುತ್ತೀರಿ.

ಅದೃಷ್ಟದ ದಿಕ್ಕು: ನೈಋತ್ಯ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ಬಣ್ಣ: ಕೆಂಪು

———————–

ಧನುಸ್ಸು

ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಪ್ರಮುಖ ಕೆಲಸವನ್ನು ಮುಂದೂಡುವುದು ಉತ್ತಮ. ಕುಟುಂಬದ ಹಿರಿಯರಿಂದ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ.

ಅದೃಷ್ಟದ ದಿಕ್ಕು: ವಾಯವ್ಯ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ಬಣ್ಣ: ನೀಲಿ

———————-

ಮಕರ

ಕೈಗೊಂಡ ಕೆಲಸ ಸಕಾಲದಲ್ಲಿ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗುತ್ತದೆ. ಸ್ಥಿರಾಸ್ತಿ ವಿವಾದಗಳು ಸಹೋದರರ ಸಹಾಯದಿಂದ ಇತ್ಯರ್ಥವಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ಬಣ್ಣ: ಕೆಂಪು

———————–

ಕುಂಭ

ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತೀರಿ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಕುಟುಂಬ ಸದಸ್ಯರ ನಡುವೆ ಶುಭ ಕಾರ್ಯಗಳ ಪ್ರಸ್ತಾಪವಾಗುತ್ತದೆ. ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಸಾಕಾರಗೊಳಿಸುತ್ತೀರಿ. ನಿರುದ್ಯೋಗಿಗಳಿಗೆ ಆಪ್ತ ಸ್ನೇಹಿತರ ಸಹಾಯದಿಂದ ಹೊಸ ಉದ್ಯೋಗ ದೊರೆಯುತ್ತದೆ.

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಸಂಖ್ಯೆ:ಬ3

ಅದೃಷ್ಟದ ಬಣ್ಣ: ನೀಲಿ

————————-

ಮೀನ

ಕೆಲವು ವ್ಯವಹಾರಗಳಲ್ಲಿ ಇತರರಿಂದ ಸಮಸ್ಯೆಗಳು ಉದ್ಭವಿಸುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ದೂರ ಪ್ರಯಾಣಗಳು ವ್ಯರ್ಥವಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಜತೆ ವಾಗ್ವಾದಕ್ಕೆ ಹೋಗದಿರುವುದು ಉತ್ತಮ. ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ.

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಬಣ್ಣ: ಹಸಿರು

Today’s almanac ಇಂದಿನ ಪಂಚಾಂಗ, ವಿಶ್ವಾವಸು ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಆಷಾಢ ಶುಕ್ಲ ಪಕ್ಷ ಅಷ್ಟಮಿ, 03-07-2025, ಗುರುವಾರ, ದುರ್ಗಾಷ್ಟಮಿ

TAGGED:#almanac #zodiac #prediction #03-07-2025 #thursday #horoscope #planetary #positions #news #newsics #daily #ಭವಿಷ್ಯ #ರಾಶಿಭವಿಷ್ಯ #ಪಂಚಾಂಗ
Share This Article
Facebook Twitter Copy Link Print
Previous Article Today’s almanac ಇಂದಿನ ಪಂಚಾಂಗ, ವಿಶ್ವಾವಸು ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಆಷಾಢ ಶುಕ್ಲ ಪಕ್ಷ ಅಷ್ಟಮಿ, 03-07-2025, ಗುರುವಾರ, ದುರ್ಗಾಷ್ಟಮಿ
Next Article Rain alerts ರಾಜ್ಯದ ವಿವಿಧೆಡೆ ಭಾರೀ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?