Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Video ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು – ವೈರಲ್ ವಿಡಿಯೋ ನೋಡಿ
ವೈರಲ್

Video ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಅತಿ ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದೆ.

ಇದೀಗ ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಯುವಕನೊಬ್ಬ ಹಠಾತ್ತನೆ ಸಾವನಪ್ಪಿರುವ ಘಟನೆ ಹರಿಯಾಣದ ಫರಿದಾಬಾದ್‌ನ ಸೆಕ್ಟರ್ -9 ರಲ್ಲಿರುವ ಜಿಮ್‌ನಲ್ಲಿ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗುತ್ತಿವೆ.

ವ್ಯಾಯಾಮ ಮಾಡುವಾಗ ಪಂಕಜ್ ಎಂಬ 35 ವರ್ಷದ ವ್ಯಕ್ತಿ ಮೂರ್ಛೆ ಹೋಗಿದ್ದಾನೆ. ಇದನ್ನು ಗಮನಿಸಿ ಜಿಮ್‌ ಸಿಬ್ಬಂದಿ ತಕ್ಷಣವೇ ಖಾಸಗಿ ಆಸ್ಪತ್ರೆಯ ವೈದ್ಯರನ್ನು ಜಿಮ್‌ಗೆ ಕರೆಸಿದ್ದಾರೆ. ಆದರೆ ಅಷ್ಟರಲ್ಲಿ ಪಂಕಜ್‌ನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ವೈದ್ಯರು ಪಂಕಜ್‌ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

 

https://x.com/Katwal_Vinod/status/1940667686226473051

TAGGED:#Youngman #dies #gym #workout #video
Share This Article
Facebook Twitter Copy Link Print
Previous Article Deepika Padukone ದೀಪಿಕಾ ಪಡುಕೋಣೆಗೆ ಹಾಲಿವುಡ್ ವಾಕ್ ಆಫ್ ಫೇಮ್‌ ಗೌರವ
Next Article Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?