Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್

newsics.com ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ. ಹಾಗಾಗಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ … Continue reading Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್