Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಂದಿನ ದರಪಟ್ಟಿ ಎಷ್ಟು?

newsics.com ಬೆಂಗಳೂರು; ಕಳೆದ ಮೂರು ದಿನಗಳಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 60 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಒಂದು ರೂ ಅಗ್ಗಗೊಂಡಿದೆ. ವಿದೇಶಗಳಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,500 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,730 ರೂ 18 ಕ್ಯಾರಟ್ನ … Continue reading Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಂದಿನ ದರಪಟ್ಟಿ ಎಷ್ಟು?