Jewellery Prasadam ಈ ದೇವಾಲಯದಲ್ಲಿ ಚಿನ್ನ ಬೆಳ್ಳಿಯೇ ಪ್ರಸಾದ; ಭಕ್ತರಿಗೆ ಸಿಗತ್ತೆ ಚಿನ್ನಾಭರಣ!
newsics.com ಮಧ್ಯಪ್ರದೇಶದಲ್ಲಿರುವ ಮಹಾಲಕ್ಷ್ಮೀ ದೇವಾಲಯದಲ್ಲಿ ಚಿನ್ನ ಅಥವಾ ಬೆಳ್ಳಿಯನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ. ಮಧ್ಯಪ್ರದೇಶದಲ್ಲಿರುವ ರತ್ನಗಿರಿ; ರತ್ಲಂನಲ್ಲಿರುವ ಈ ಮಹಾಲಕ್ಷ್ಮೀ ದೇವಾಲಯವು ಅತ್ಯಂತ ಸಂಪದ್ಭರಿತವಾಗಿದ್ದು, ವರ್ಷಪೂರ್ತಿ ಇಲ್ಲಿಗೆ ಚಿನ್ನ ಹಾಗೂ ಬೆಳ್ಳಿಯ ನಗ-ನಾಣ್ಯಗಳು ದೇಣಿಗೆಯ ರೂಪದಲ್ಲಿ ಬಂದು ಸೇರುತ್ತವೆ. ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯನ್ನು ನೀಡುವ ದೇಶದ ಏಕೈಕ ದೇವಾಲಯವೆಂದರೆ ರತ್ಲಂನ ಈ ಮಹಾಲಕ್ಷ್ಮೀ ದೇವಾಲಯವಾಗಿದೆ. ಮಹಾಲಕ್ಷ್ಮೀ ಎಂದರೆ ಸಂಪತ್ತಿನ ದೇವತೆ. ಇದಕ್ಕೆ ಅನ್ವರ್ಥವೆಂಬಂತೆ ಇಲ್ಲಿ ಮಹಾಲಕ್ಷ್ಮೀಯನ್ನು ಸಾವಿರಾರು ಕೋಟಿಯ ನಗದು ಹಾಗೂ ಆಭರಣಗಳಿಂದ ಅಲಂಕರಿಸಲಾಗುತ್ತದೆ. ಈ … Continue reading Jewellery Prasadam ಈ ದೇವಾಲಯದಲ್ಲಿ ಚಿನ್ನ ಬೆಳ್ಳಿಯೇ ಪ್ರಸಾದ; ಭಕ್ತರಿಗೆ ಸಿಗತ್ತೆ ಚಿನ್ನಾಭರಣ!
Copy and paste this URL into your WordPress site to embed
Copy and paste this code into your site to embed