Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಇಂದು ಭಾರೀ ಮಳೆ; ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರ್ನಾಟಕಪ್ರಮುಖ

Karnataka Rains: ಇಂದು ಭಾರೀ ಮಳೆ; ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ.
ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Ramayana Glimpe: ರಣ್‌ಬೀರ್ ಸಹನೆ.. ಯಶ್ ಬಿರುಗಾಳಿ.. ‘ರಾಮಾಯಣ’ ಟೈಟಲ್ ಟೀಸರ್ ನೋಡಿ

TAGGED:Karnataka Rains: Heavy rain today; Red alert for 6 districts of Karnataka
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 04-07-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಗಂಡ ಹೆಂಡತಿ ಜಗಳಕ್ಕೆ ಪರಿಹಾರ‌ ಬೇಕಾ?: ಕೌಟುಂಬಿಕ‌ ಕಲಹ‌‌ ನಿವಾರಣೆಗೆ ಈ ದೇವಸ್ಥಾನಗಳಿಗೆ ಭೇಟಿ ನೀಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?