Karnataka Rains: ಇಂದು ಭಾರೀ ಮಳೆ; ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
newsics.com ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ. ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, … Continue reading Karnataka Rains: ಇಂದು ಭಾರೀ ಮಳೆ; ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed