Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿಗೆ ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು, ಮೂವರು ಮಕ್ಕಳಿಗೆ ಗಾಯ
ಕರ್ನಾಟಕ

ಕಾರಿಗೆ ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು, ಮೂವರು ಮಕ್ಕಳಿಗೆ ಗಾಯ

Share
0 Min Read
SHARE

newsics.com

ವಿಜಯನಗರ : ಕಾರಿಗೆ  ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಚಾಲಕ ಮುತ್ತಪ್ಪ ಪೂಜಾರ್ (35) ಹಾಗೂ ಪತ್ನಿ ರೇಣುಕಾ (30) ಎಂದು ಗುರುತಿಸಲಾಗಿದೆ. ಮಕ್ಕಳಾದ ಅನುಶ್ರೀ(9) ರೂಪಶ್ರೀ (6) ಖುಷಿ (4) ಗೆ ಗಾಯಗಳಾಗಿದೆ. ಮೃತರು ಬಾಗಲಕೋಟೆ ಮೂಲದ ಚೆಟ್ನಿಹಾಳು ಗ್ರಾಮದವರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ, ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

TAGGED:#accident #death #banglore #police #hospital
Share This Article
Facebook Twitter Copy Link Print
Previous Article 28 ಸಾವಿರಕ್ಕೆ ಕುಸಿದ ಉಂಡೆ ಕೊಬ್ಬರಿ ಬೆಲೆ
Next Article Life style ಸುಲಭವಾಗಿ ಕಿಚನ್ ಕ್ಲೀನ್ ಮಾಡಲು ಈ ಟಿಪ್ಸ್ ಟ್ರೈ ಮಾಡಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?