Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿಯನ್ನು ಬಂಧಿಸಿದ NIA
ಕರ್ನಾಟಕದೇಶ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿಯನ್ನು ಬಂಧಿಸಿದ NIA

Share
1 Min Read
SHARE

newsics.com

ಕೇರಳ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಜುಲೈ 4 ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಕತಾರ್‌ನಿಂದ ಆಗಮಿಸಿದ ನಂತರ ಅಬ್ದುಲ್ ರೆಹಮಾನ್‌ನನ್ನು ಬಂಧಿಸಿದೆ. ಪ್ರಮುಖ ದಾಳಿಕೋರರ ಬಂಧನದ ನಂತರ ಕತಾರ್‌ ಗೆ ಪರಾರಿಯಾಗಿದ್ದಾನೆ ಎಂಬ ಆರೋಪದ ಮೇಲೆ ಅಬ್ದುಲ್ ರೆಹಮಾನ್ ಸುಮಾರು ಎರಡು ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ. ಎನ್‌ಐಎ ನಗದು ಬಹುಮಾನ ಘೋಷಿಸಿದ್ದ ಆರು ಆರೋಪಿಗಳಲ್ಲಿ ಈತನೂ ಒಬ್ಬನಾಗಿದ್ದ; ಆತನನ್ನು ಬಂಧಿಸಿದವರಿಗೆ 4 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಈ ವರ್ಷದ ಏಪ್ರಿಲ್‌ನಲ್ಲಿ NIA ಆರೋಪಪಟ್ಟಿ ಸಲ್ಲಿಸಿದ ನಾಲ್ವರು ವ್ಯಕ್ತಿಗಳಲ್ಲಿ ರೆಹಮಾನ್ ಕೂಡ ಒಬ್ಬ, ಪ್ರಕರಣದಲ್ಲಿ ಒಟ್ಟು ಆರೋಪಿಗಳ ಸಂಖ್ಯೆ 28 ಕ್ಕೆ ಏರಿದೆ.

ಪ್ರವೀಣ್ ನೆಟ್ಟಾರು ಅವರ ಕ್ರೂರ ಹತ್ಯೆ ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ನೆಟ್ಟಾರು ಅವರ ಮೇಲೆ ಪಿಎಫ್‌ಐ ಸದಸ್ಯರು ಹರಿತವಾದ ಆಯುಧಗಳಿಂದ ದಾಳಿ ಮಾಡಿದ್ದರು.

TAGGED:#NIA #arrests #accused #PraveenNettaru #murder #case
Share This Article
Facebook Twitter Copy Link Print
Previous Article Viral Video ದೇವಾಲಯದ ಮೆಟ್ಟಿಲುಗಳ ಮೇಲೆ ಜಗಳ ಮಾಡಿಕೊಂಡ ಭಕ್ತರು – ವೈರಲ್ ವಿಡಿಯೋ ನೋಡಿ
Next Article Realtioship ನಿಮ್ಮ ಹೆಂಡತಿ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡ್ರೆ ಈ ರೀತಿ ಶಾಂತಗೊಳಿಸಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?