Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

newsics.com ತಿರುವನಂತಪುರಂ: ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕೋಯಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್ ಜಿಲ್ಲೆಗಳಲ್ಲಿ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೋಯಿಕ್ಕೋಡ್ ಹಾಗೂ ಮಲಪ್ಪುರಂನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಪಾಸಣೆ ವೇಳೆ ಮಲಪ್ಪುರಂ ಹಾಗೂ ಪಾಲಕ್ಕಾಡ್ ನಿಂದ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾಗಿವೆ. ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿದ್ದು, ವರದಿ ಬಂದ … Continue reading Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ