Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Samyuktha Hegde : ಗೆಳತಿಗೆ ಲಿಪ್‌ ಕಿಸ್‌ ಮಾಡುವ ಪೋಸ್ಟ್‌ ಹಂಚಿಕೊಂಡ ಸಂಯುಕ್ತಾ ಹೆಗ್ಡೆ
ಮನರಂಜನೆ

Samyuktha Hegde : ಗೆಳತಿಗೆ ಲಿಪ್‌ ಕಿಸ್‌ ಮಾಡುವ ಪೋಸ್ಟ್‌ ಹಂಚಿಕೊಂಡ ಸಂಯುಕ್ತಾ ಹೆಗ್ಡೆ

Share
1 Min Read
SHARE

newsics.com

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಸಂಯುಕ್ತಾ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಮಿಂಚಿದ್ರು. ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿರುವ ಸಂಯುಕ್ತಾ ಹೆಗ್ಡೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಈ ಒಂದು ಫೊಟೋ ಸಖತ್‌ ಸೆನ್ಷೇಷನ್‌ ಆಗಿದೆ.

ಗೆಳತಿಯ ತುಟಿಗೆ ತುಟಿ ಒತ್ತಿರುವಂತಹ ಫೋಟೊವನ್ನು ಸಂಯುಕ್ತಾ ಇನ್‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಆತ್ಮೀಯ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು, ನನ್ನ ಬಗ್ಗೆ ಎಲ್ಲಾ ತಿಳಿದಿದ್ದರೂ ನನ್ನನ್ನು ಪ್ರೀತಿಸಿದವಳು. ನೀನೇ ನನಗೆ ಸಂಪೂರ್ಣ ಪ್ರಪಂಚ. ಶಾಲೆ ಮತ್ತು ಕಾಲೇಜಿನಲ್ಲಿ ನೃತ್ಯ ಮಾಡುವುದರಿಂದ ಹಿಡಿದು ನಿನ್ನನ್ನು ವಧುವಾಗಿ ನೋಡುವರೆಗೆ, ನಿರಂತರವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ನೀನು ನನ್ನ ಜೊತೆಗಿದ್ದೀಯ. ನಿನ್ನಂತ ಸ್ನೇಹಿತೆಯ್ನು ಪಡೆಯಲು ನಾನು ಅದೃಷ್ಟಶಾಲಿ. ನಿನ್ನನ್ನು ಎಂದೆಂದಿಗೂ ಪ್ರೀತಿಸುತ್ತೇನೆ” ಎಂದು ಸಂಯುಕ್ತಾ ಪೋಸ್ಟ್ ಮಾಡಿದ್ದಾರೆ.

ಕೆಲವರು ಈ ಫೋಟೋ ಕಂಡು ಪಾಸಿಟಿವ್‌‌ ಮಾತನಾಡಿದ್ದಾರೆ. ಸ್ನೇಹಿತೆಯರ ಬಾಂಡಿಂಗ್‌ ಹೀಗಿರಬೇಕು ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಎಷ್ಟೇ ಆತ್ಮೀಯತೆ ಇದ್ದರೂ ಈ ರೀತಿ ಕೆಟ್ಟದ್ದಾಗಿ ಫೊಟೋ ಶೇರ್‌ ಮಾಡೋದಲ್ಲ ಎಂದು ಕಮೆಂಟ್‌ ಮಾಡಿದ್ದಾರೆ.

https://www.instagram.com/p/DLpD8cGSNqo/?igsh=dDc4a3llanhibnVo

TAGGED:#SamyuktaHegde #actor #film #friend #post
Share This Article
Facebook Twitter Copy Link Print
Previous Article School Holiday ನಾಳೆ ಈ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ‌ ಘೋಷಣೆ
Next Article ನಾಯಿಗಳ ಜತೆ ಸೇರಿ ಅವುಗಳಂತೆ ಬೊಗಳುತ್ತಿರುವ ಬಾಲಕ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?