Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 28 ಸಾವಿರಕ್ಕೆ ಕುಸಿದ ಉಂಡೆ ಕೊಬ್ಬರಿ ಬೆಲೆ
ಪ್ರಮುಖ

28 ಸಾವಿರಕ್ಕೆ ಕುಸಿದ ಉಂಡೆ ಕೊಬ್ಬರಿ ಬೆಲೆ

Share
1 Min Read
SHARE

newsics.com

ತುಮಕೂರು: ಕಳೆದ ಕೆಲ ದಿನಗಳಿಂದ ಏರಿಕೆ ಕಂಡಿದ್ದ ಉಂಡೆ ಕೊಬ್ಬರಿ ಬೆಲೆ ಮೂರೇ ದಿನಗಳ ಅಂತರದಲ್ಲಿ ಕ್ವಿಂಟಲ್ ಗೆ ರೂ.3,606 ರಷ್ಟು ಕುಸಿದು 28 ಸಾವಿರಕ್ಕೆ ಇಳಿದಿದೆ.

ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸೋಮವಾರ (ಜೂನ್ 30) ನಡೆದ ಹರಾಜಿನಲ್ಲಿ ಉಂಡೆ ಕೊಬ್ಬರಿಯು 31,606 ಕ್ಕೆ ಮಾರಾಟವಾಗಿ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿತ್ತು.
ಸದ್ಯ ಗರಿಷ್ಠ ಬೆಲೆ 28,000,
ಮಾದರಿ ಬೆಲೆ 25,500 ಹಾಗೂ ಕನಿಷ್ಠ ಬೆಲೆ 24,000 ಇದೆ. ನಿನ್ನೆ ಮಾರುಕಟ್ಟೆಗೆ 4,463 ಕ್ವಿಂಟಲ್ (10,381 ಚೀಲ) ಕೊಬ್ಬರಿ ಬಂದಿತ್ತು.

ಕೊಬ್ಬರಿ ಅವಕ ಹೆಚ್ಚಾಗುತ್ತಿರುವುದು ಬೆಲೆ ಇಳಿಕೆಗೆ ಮುಖ್ಯ ಕಾರಣ ಎಂದು ವರ್ತಕರು ಹೇಳಿದ್ದಾರೆ. ಆದರೆ ಕೆಲ ರೈತಪರ ಸಂಘಟನೆಗಳ ಮುಖಂಡರುಗಳು ಇದನ್ನು ತಳ್ಳಿ ಹಾಕಿದ್ದು ಉದ್ದೇಶಪೂರ್ವಕವಾಗಿ ಕಮಿಷನ್ ಏಜೆಂಟ್ ಗಳು ಬೆಲೆ ಇಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ನಡುವೆ ಕಲಹ; ವ್ಯಕ್ತಿ ನೇಣಿಗೆ ಶರಣು

TAGGED:The price of lump coconut fell to 28 thousand
Share This Article
Facebook Twitter Copy Link Print
Previous Article ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ನಡುವೆ ಕಲಹ; ವ್ಯಕ್ತಿ ನೇಣಿಗೆ ಶರಣು
Next Article ಕಾರಿಗೆ ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು, ಮೂವರು ಮಕ್ಕಳಿಗೆ ಗಾಯ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?