ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
newsics.com ಮಂಗಳೂರು: ಹಿಂದೂ ಪರ ಸಂಘಟನೆಯ ಮುಖಂಡರೊಬ್ಬರ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ ಹಲವರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ. ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ … Continue reading ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
Copy and paste this URL into your WordPress site to embed
Copy and paste this code into your site to embed